HomeUdupi

Udupi

ಉಡುಪಿ: ಅರಬಿ ಸಮುದ್ರದಲ್ಲಿ ‌ಮುಳುಗಿದ ಬೋಟ್

"ಉಡುಪಿ: ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 3 ದಿನ ಭಾರೀ ಮಳೆ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ | ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ!

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 21ರವರೆಗೆ ಭಾrI ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಶನಿವಾರ ಕೂಡ ಗುಡುಗು ಸಹಿತ ಜೋರು ಮಳೆಯಾಗಿದೆ. ಕರಾವಳಿ,...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ ಮೂರು ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಕುಂದಾಪುರ: ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯೊಂದು ವರದಿಯಾಗಿದ್ದು ಮನೆಯಲ್ಲಿಯೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹ ಜೊತೆ ಅನ್ನ ಆಹಾರ ಇಲ್ಲದೇ ಮೂರು - ನಾಲ್ಕು ದಿನ ಕಳೆದ 32ರ ಹರೆಯದ...

ಕುಂದಾಪುರ: ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ – ಪ್ರಕರಣ ದಾಖಲು

ಕುಂದಾಪುರ: ಶಂಕರನಾರಾಯಣ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಗಾಗಿ ಪೀಡಿಸಿ ಹಲ್ಲೆ ನಡೆಸಿದ ಕುರಿತು ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ದೂರುದಾರೆ ಅಮೃತ (31) ಅವರು ಡಿಸೆಂಬರ್ 14, 2022 ರಂದು ಸುಶಾಂತ್ ಎಂಬುವವರೊಂದಿಗೆ ಹಾಲಾಡಿಯ ಗುರು ಹಿರಿಯರ...

ಉಡುಪಿ: ಪುನರ್ ವಸತಿಯಲ್ಲಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಜೈಲು

ಉಡುಪಿ, ಮೇ 15: ಕುಂದಾಪುರ ಸ್ಪೂರ್ತಿಧಾಮ ದತ್ತು ಕೇಂದ್ರದಲ್ಲಿ ಪುನರ್ ವಸತಿಯಲ್ಲಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ 10ವರ್ಷ ಜೈಲುಶಿಕ್ಷೆ ಹಾಗೂ ಆ ವಿಚಾರ ತಿಳಿದೂ ದೂರು ದಾಖಲಿಸದ ಸಂಸ್ಥೆಯ...

ಉಡುಪಿ: ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್’ರಿಂದ ಸಭೆ; ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಭಟ್!

ಉಡುಪಿ, ಮೇ 15: ನೈರುತ್ಯ ಪದವೀಧರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ರಘುಪತಿ ಭಟ್ ಅವರು ತಮ್ಮ ನಿವಾಸದಲ್ಲಿ ಬೆಂಬಲಿಗರ ಬೃಹತ್ ಸಭೆ...

ಬ್ರಹ್ಮಾವರ: ಇಬ್ಬರು ಮಕ್ಕಳೊಂದಿಗೆ ವಿವಾಹಿತ ಯುವತಿ ನಾಪತ್ತೆ

ಬ್ರಹ್ಮಾವರ, ಮೇ 15: ತನ್ನ ಪತಿಯೊಂದಿಗೆ ವಾಸವಿದ್ದ ಸಾಲಿಕೇರಿಯ ಗೀತಾ (29) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ ಸಿಂಚನಾ (7) ಮತ್ತು ಸಂಜನಾ (5) ಸಹಿತ ನಾಪತ್ತೆಯಾಗಿದ್ದಾರೆ. ಏಪ್ರಿಲ್ 20ರಂದು ಸಾಲಿಕೇರಿಯಿಂದ...

ಕುಂದಾಪುರ: ಸ್ಕೂಟರ್ ಸವಾರ ಟಿಪ್ಪರ್ ಅಡಿ ಬಿದ್ದು ಮೃತ್ಯು

ಕುಂದಾಪುರ: ಸ್ಕೂಟರ್ ಸವಾರರೊಬ್ಬರು ಕಾರಿಗೆ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೇ 14 ರ ಸಂಜೆ ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ನರಸಿಂಹ ರವರ ಮನೆಯ ಎದುರು ಕಾಂಕ್ರೀಟ್‌...

ಶಿರ್ವ: ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ನಾಪತ್ತೆ

ಉಡುಪಿ: ಶಿರ್ವದ ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ಪರ್ವೇಜ್‌ ಸಲೀಂ ಎಂಬುವವರು ಕೊಟ್ಟ ದೂರಿನ ಪ್ರಕಾರ ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌...

ಕುಂದಾಪುರ: ಕುಣಿಯೋಣು ಬಾ ಸಮಾರೋಪ

ಮಕ್ಕಳ ಬೇಸಿಗೆ ಶಿಬಿರಗಳನ್ನು ಆಯೋಜಿಸುವುದು ಆರ್ಥಿಕ ಲಾಭ, ದುಂದುವೆಚ್ಚ ಮಾಡುವುದರ ಬದಲು ಕಡಿಮೆ ವೆಚ್ಚದಲ್ಲಿ ಮಕ್ಕಳಿಗೆ ನಮ್ಮ ಗ್ರಾಮೀಣ ಕಸುಬುಗಳನ್ನು ಪರಿಚಯಿಸುತ್ತಾ ಅವರ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಿ ಅವರ ಸಾಮಾನ್ಯ ಜ್ಞಾನ...
[td_block_21 custom_title=”Popular” sort=”popular”]