HomeUdupi

Udupi

ಮಲ್ಪೆ: ವ್ಯಕ್ತಿ ನಾಪತ್ತೆ

ಉಡುಪಿ: ಮಲ್ಪೆ ನಿವಾಸಿ ನಾರಾಯಣ ಅಂಚನ್ (65) ಎಂಬ ವ್ಯಕ್ತಿಯು ಮೇ 11 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ,...

ಹರೀಶ್ ಪೂಂಜಾ ಶಾಸಕರಾಗಿ ಪೊಲೀಸ್ ಅಧಿಕಾರಿಗಳ ವಿರುದ್ದ ಅಸಂಸದೀಯ ಪದವನ್ನು ಬಳಸಿರುವುದು ಬಿಜೆಪಿ ಪಕ್ಷದ ಸಂಸ್ಕೃತಿಗೆ ಹಿಡಿದ ಕೈಗನ್ನಡಿ – ರಮೇಶ್ ಕಾಂಚನ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ ವಿರುದ್ದ ಅಸಂಸದೀಯ ಪದವನ್ನು ಬಳಸಿರುವುದು ಮತ್ತು ಅದಕ್ಕಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ಕಾರಣವಿಲ್ಲದೆ ಹೈಡ್ರಾಮ ನಡೆಸಿರುವುದು ಬಿಜೆಪಿ...

ಉಡುಪಿ: ರಘುಪತಿ ಭಟ್’ಗೆ ಬಿಜೆಪಿ ನೋಟೀಸ್!

ಉಡುಪಿ:ಪರಿಷತ್ ಚುನಾವಣೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಬಂಡಾಯ ಸ್ಪರ್ಧೆ ನಡೆಸುತ್ತಿದ್ದು ಅವರಿಗೆ ಬಿಜೆಪಿ ನೋಟೀಸ್ ನೀಡಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ರವಾನೆಯಾಗಿದ್ದು ಎರಡು ದಿನದ ಒಳಗೆ ನೋಟಿಸ್...

ಬಿಜೆಪಿ ನಾಯಕರಿಂದ ಕರಾವಳಿಯ ಕಡೆಗಣನೆ: ರಘುಪತಿ ಭಟ್

ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯದ ನಾಯಕರು ಕರಾವಳಿಯ ಕಾರ್ಯಕರ್ತರನ್ನು, ಮತದಾರರನ್ನು ನಿರ್ಲಕ್ಷ್ಯ ಮಾಡುತ್ತಾ ಬರುತ್ತಿದ್ದಾರೆ. ತಾವು ಏನು ಮಾಡಿದರೂ ಕರಾವಳಿಯ ಬಿಜೆಪಿ ಕಾರ್ಯಕರ್ತರು, ಮತದಾರರು ತಮಗೆ ಮತಹಾಕುತ್ತಾರೆ ಎಂದು ಅಂದುಕೊಂಡಿದ್ದಾರೆ‌ ಎಂದು ಮಾಜಿ‌ಶಾಸಕ,...

ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಉಡುಪಿ, ಮೇ 17: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ. ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್...

ಹೆಬ್ರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹಲ್ಲೆ ಆರೋಪ – ಪ್ರಕರಣ ದಾಖಲು

ಹೆಬ್ರಿ: ಕೆ.ಎಸ್.ಆರ್.ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಶಿವಾನಂದ (38) ಇವರು ಕೆ.ಎಸ್.ಆರ್.ಟಿ.ಸಿ ಇಲಾಖೆಯಲ್ಲಿ ಬಸ್ಸ ಚಾಲಕರಾಗಿ ಕೆಲಸವನ್ನು ಮಾಡಿಕೊಂಡಿದ್ದು ಶಿವಮೊಗ್ಗ ಬಸ್ಸು ನಿಲ್ದಾಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಉಡುಪಿ...

ಉಡುಪಿ ಬಂಕೇರ್ ಕಟ್ಟ ದ 17 ವರ್ಷದ ಹುಡುಗ ನಾಪತ್ತೆ

ಹುಡುಗನ ಪತ್ತೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡದ ಮನವಿ ಕಲ್ಮಾಡಿ ಬಂಕೇರ್ ಕಟ್ಟ ನಿವಾಸಿ ಕವಿತಾ ಸುದರ್ಶನ್ ರವರ ಪುತ್ರ ವರುಣ್ (17) ಅಂಬಲಪಾಡಿ ದೇವಸ್ಥಾನಕ್ಕೆಂದು ಹೋದವನು ಮನೆಗೆ ಹಿಂದಿರುಗಿರುವುದಿಲ್ಲ. ಕರಾವಳಿ...

ಉಡುಪಿ | ಗ್ಲಾಸ್ ತ್ಯಾಜ್ಯ ಎಸೆದವರಿಂದ ದಂಡ ವಸೂಲಿ

ಉಡುಪಿ: ಉಡುಪಿ ನಗರವನ್ನು ತ್ಯಾಜ್ಯಮುಕ್ತಗೊಳಿಸುವ ನಿಟ್ಟಿನಲ್ಲಿ ನಿರಂತರ ಸ್ವಚ್ಛತಾ ಕಾಂರ್ು ನಡೆಯುತ್ತಿದ್ದರೂ, ರಸ್ತೆ ಬದಿಗಳಲ್ಲಿ ನಿರಂತರ ತ್ಯಾಜ್ಯ ಎಸೆಯುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರನ್ನು...

Udupi | ವಿಧಾನಪರಿಷತ್ ಚುನಾವಣೆ: ಮತದಾನ ಕೇಂದ್ರಗಳ ವಿವರ

ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ಾಟಕ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ, ಭಾರತ ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಪಟ್ಟಿಯನ್ನು ಅನುಮೋದಿಸಿದ್ದು, ಉಡುಪಿ ಜಿಲ್ಲೆಗೆ ಸಂಬಂಧಿಸಿದ ನೈರುತ್ಯ ಪದವೀಧರರು...

ಉಡುಪಿ: ಜಾಹೀರಾತು ಫಲಕಗಳ ಹಳೆಯ ಸ್ಟ್ರಕ್ಚರ್ ತೆರವಿಗೆ ಸೂಚನೆ

ಸಾಂದರ್ಭಿಕ ಚಿತ್ರ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್‌ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ. ಗಾಳಿ ಮಳೆಯಿಂದ ಸದರಿ...
[td_block_21 custom_title=”Popular” sort=”popular”]