Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ : ನ್ಯಾಯಾಧೀಶ ನಿತಿನ್ ಯಶವಂತ ರಾವ್
ಉಡುಪಿ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇದ್ದು ಜೀವನದಲ್ಲಿ ಸಾಧನೆ ಮಾಡುವುದರ ಕುರಿತು ಯೋಚಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ್ಯದರ್ಶಿ…
Read More » -

“ಹಿಂದೂ ಧರ್ಮ ಮತ್ತು ಆರ್ಎಸ್ಎಸ್ ಎರಡು ವಿಭಿನ್ನ ವಿಷಯಗಳು; ಕೇಳಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು” – ಸುನಿಲ್ ಡಿ. ಬಂಗೇರ
ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಎತ್ತಿರುವ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಆರ್ಎಸ್ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು “ಹಿಂದೂ ಧರ್ಮವೇ ನೋಂದಣಿಯಾಗಿಲ್ಲ” ಎಂದು ಹೇಳಿರುವುದು ಮೂಲ ಪ್ರಶ್ನೆಯಿಂದ…
Read More » -

ಮಣಿಪಾಲ ಈಶ್ವರ್ ನಗರದಲ್ಲಿ ಕಾರು–ಸ್ಕೂಟರ್ ಡಿಕ್ಕಿ: ಸವಾರ ಗಂಭೀರ ಗಾಯ
ಮಣಿಪಾಲ, ಜೂನ್ 20: ಮಣಿಪಾಲದ ಈಶ್ವರ್ ನಗರದ ಪೆಟ್ರೋಲ್ ಬಂಕ್ ಸಮೀಪದ ತಿರುವಿನಲ್ಲಿ ಶನಿವಾರ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ…
Read More » -

ಉಡುಪಿ: ಸಮುದ್ರಕ್ಕೆ ಬಿದ್ದು ವ್ಯಕ್ತ್ತಿ ನಾಪತ್ತೆ
ಉಡುಪಿ ಜೂನ್ 19 : ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಮೂಲತಃ ಆಂದ್ರಪ್ರದೇಶ ರಾಜ್ಯ ನೆಲ್ಲೂರು ಜಿಲ್ಲೆ ಕೊತ್ತಬಂಗಾರಿಪಾಲA ನಿವಾಸಿ ವಯಾಲ್ ರವಿ ಕುಮಾರ್ (21) ಎಂಬ ಯುವಕನು…
Read More » -

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿ
ಮಣಿಪಾಲ, ಜೂನ್ 19: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ (KMC) ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಟ್ರಾನ್ಸ್ಜೆಂಡರ್ ಮಹಿಳೆಯೊಬ್ಬರಿಗೆ ಜೆಂಡರ್ ಅಫರ್ಮಿಂಗ್ (ಲಿಂಗ ದೃಢೀಕರಣ) ಜನನಾಂಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ…
Read More » -

ಉಡುಪಿ: ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತರಿಂದ ದಿಢೀರ್ ದಾಳಿ
ಉಡುಪಿ,ಜೂ. 18 : ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ…
Read More » -

ಉಡುಪಿ| ಯಾವುದೇ ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ನೀಟ್ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ
ಉಡುಪಿ ಜೂನ್ 18 : ಜಿಲ್ಲೆಯಲ್ಲಿ ಜೂನ್ 21 ರಂದು ನಡೆಯಲಿರುವ ನೀಟ್ (ಯುಜಿ) ಮರು ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದAತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯವಿರುವ…
Read More » -

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಎಕ್ಸ್ಪ್ರೆಸ್ ಬಸ್ – ಸ್ಕೂಟರ್ ಢಿಕ್ಕಿ, ಸವಾರನಿಗೆ ಗಂಭೀರ ಗಾಯ
ಕಾಪು, ಜೂನ್ 18: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಎಕ್ಸ್ಪ್ರೆಸ್ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ…
Read More » -

ಮಲ್ಪೆ | ಸಯ್ಯದಿನ್ ಅಬುಬಕ್ಕರ್ ಸಿದ್ದೀಕ್ ಜಾಮಿಯಾ ಮಸೀದಿಯಲ್ಲಿ ಎಸ್.ಐ.ಆರ್ ಕಾರ್ಯಾಗಾರ
ಮಲ್ಪೆ: ಇಲ್ಲಿನ ಸ್ಥಳೀಯ ಮಸೀದಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR – Special Intensive Revision) ಅಂಗವಾಗಿ ಮತದಾರರ ಎಣಿಕೆ ನಮೂನೆ (Enumeration Form) ಭರ್ತಿ ಮಾಡುವ…
Read More » -

ಭಾರತದ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಿಗೆ ಹೊರೆ ಆಗ್ತಿದೆ: ರಾಹುಲ್ ಗಾಂಧಿ
ಕೋಟಾ: ಭಾರತ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.…
Read More »









