HomeUdupi

Udupi

ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಉಡುಪಿ, ಮೇ 17: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ. ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್...

ಹೆಬ್ರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹಲ್ಲೆ ಆರೋಪ – ಪ್ರಕರಣ ದಾಖಲು

ಹೆಬ್ರಿ: ಕೆ.ಎಸ್.ಆರ್.ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಶಿವಾನಂದ (38) ಇವರು ಕೆ.ಎಸ್.ಆರ್.ಟಿ.ಸಿ ಇಲಾಖೆಯಲ್ಲಿ ಬಸ್ಸ ಚಾಲಕರಾಗಿ ಕೆಲಸವನ್ನು ಮಾಡಿಕೊಂಡಿದ್ದು ಶಿವಮೊಗ್ಗ ಬಸ್ಸು ನಿಲ್ದಾಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಉಡುಪಿ...

ಉಡುಪಿ ಬಂಕೇರ್ ಕಟ್ಟ ದ 17 ವರ್ಷದ ಹುಡುಗ ನಾಪತ್ತೆ

ಹುಡುಗನ ಪತ್ತೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡದ ಮನವಿ ಕಲ್ಮಾಡಿ ಬಂಕೇರ್ ಕಟ್ಟ ನಿವಾಸಿ ಕವಿತಾ ಸುದರ್ಶನ್ ರವರ ಪುತ್ರ ವರುಣ್ (17) ಅಂಬಲಪಾಡಿ ದೇವಸ್ಥಾನಕ್ಕೆಂದು ಹೋದವನು ಮನೆಗೆ ಹಿಂದಿರುಗಿರುವುದಿಲ್ಲ. ಕರಾವಳಿ...

ಕೇಂದ್ರ ಸರಕಾರದಿಂದ ನಾರಾಯಣ ಗುರು ಸ್ತಬ್ಧಚಿತ್ರವನ್ನು ನಿರಾಕರಣೆ, ಮಾನವ ಕುಲಕ್ಕೆ ಮಾಡಿದ ಅಪಮಾನ – ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯೋತ್ಸವ ಪೆರೇಡ್ ಗೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ ಸ್ತಬ್ಧಚಿತ್ರವನ್ನು ನಿರಾಕರಣೆ ,ಮಾನವ ಕುಲಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕಾರ್ನೆಲಿಯೋ ರವರು ತಿಳಿಸಿದ್ದಾರೆ. ನಾರಾಯಣ ಗುರುಗಳು ಮಾನವತೆಯ ಹಾಗೂ...

ಉಡುಪಿ ಸ್ಕಾರ್ಫ್ ವಿವಾದ; ಕಾಲೇಜ್ ಗೇಟ್ ಮುಂಭಾಗ ಭಿತ್ತಿ ಪತ್ರ ಪ್ರದರ್ಶಿಸಿ ನಿಂತ ಸಂತ್ರಸ್ತ ವಿದ್ಯಾರ್ಥಿಗಳು

ಉಡುಪಿ :- ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿ ನಿರಾಕರಿಸಿದ ಘಟನೆಗೆ ಇನ್ನೂ ಬಗೆಹರಿದಿಲ್ಲ. ಇದರ ನಡುವೆ ವಿದ್ಯಾರ್ಥಿನಿಯರು ಇಂದು ಮತ್ತೆ ಭಿತ್ತಿ ಪತ್ರ ಹಿಡಿದು...

ರಕ್ತದಾನದಿಂದ ಇಬ್ಬರಿಗೂ ಪ್ರಯೋಜನ: ಡಾ.ಫಹೀಮ್ ಅಬ್ದುಲ್ಲಾ

ಉಡುಪಿ ಮುಸ್ಲಿಮ್ ವೆಲ್‌ಫೇರ್ ಅಸೋಸಿಯೇಶನ್‌ನಿಂದ ರಕ್ತದಾನ ಶಿಬಿರ ಉಡುಪಿ, ಜ.18: ರಕ್ತದಾನ ಮಾಡುವುದರಿಂದ ರಕ್ತ ಪಡೆದುಕೊಂಡವರಿಗೆ ಮತ್ತು ದಾನಿಗೂ ಬಹಳಷ್ಟು ಲಾಭ ಆಗುತ್ತದೆ. ರಕ್ತ ಪಡೆದುಕೊಂಡವರ ಜೀವ ಉಳಿದರೆ, ದಾನಿಯ ರಕ್ತ ಪರೀಕ್ಷೆ ಮಾಡಿದಂತಾಗುತ್ತದೆ...

ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನೀಡಲು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಒತ್ತಾಯ

ಗಣರಾಜ್ಯೋತ್ಸವದ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು CPIM ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಶತಮಾನಗಳ ಹಿಂದೆಯೇ ಅಸ್ಪ್ರಶ್ಯತೆ ಮತ್ತಿತರ...

ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಡೋಂಟ್ ಕೇರ್: ರಥೋತ್ಸವದಲ್ಲಿ ಭಾರೀ ಜನ!

ಉಡುಪಿ: ಒಂದು ಕಡೆ ಕೋರೊನಾ ನಿಗ್ರಹಿಸಲು ಸರಕಾರ ವಾರಾಂತ್ಯ ಕರ್ಫ್ಯೂ ಘೋಷಿಸಿ ಜನ ಸಾಮಾನ್ಯರ ಅಂಗಡಿ ಮುಗ್ಗಟ್ಟನ್ನು ಮುಚ್ಚಿಸಿದೆ. ಇನ್ನೊಂದೆಡೆ ರಥ ಬೀದಿಯಲ್ಲಿ ಭಾರೀ ಜನಸ್ತೋಮದೊಂದಿಗೆ ರಥೋತ್ಸವ ನಡೆಯುತ್ತಿದೆ. ಸರಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು...

ಉಡುಪಿ ಜಿಲ್ಲೆಯಲ್ಲಿ ಮುಚ್ಚಿವೆ 12 ಶಾಲೆ

ಉಡುಪಿ: ಕೊರೊನಾದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಏರಿಕೆಯಾಗುವ ಜತೆಗೆ ಖಾಸಗಿ ಶಾಲೆಗಳಿಗೆ ಒಂದಷ್ಟು ಪೆಟ್ಟು ಬಿದ್ದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ತಲಾ 3 ಸರಕಾರಿ ಶಾಲೆ ಹಾಗೂ ಖಾಸಗಿ (ಅನುದಾನ ರಹಿತ)...

ಉಡುಪಿ ಸ್ಕಾರ್ಫ್ ವಿವಾದ; ಎರಡು ವಾರದಿಂದ ಕಾಲೇಜಿನ ಹೊರಗಡೆಯೇ ಓದುತ್ತಿರುವ ವಿದ್ಯಾರ್ಥಿನಿಯರು – ಬಗೆಹರಿಯದ ಸಮಸ್ಯೆ

ಉಡುಪಿ : ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ವಿದ್ಯಾರ್ಥಿನಿಯರನ್ನು ಹೊರಹಾಕಲಾದ ಸುದ್ದಿಯು ಕೆಲದಿನಗಳ ಹಿಂದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಈ ವಿವಾದವು ಇನ್ನೂ ಬಗೆಹರಿಯದೆ ವಿದ್ಯಾರ್ಥಿನಿಯರನ್ನು ತರಗತಿಗೆ...
[td_block_21 custom_title=”Popular” sort=”popular”]