HomeUdupi

Udupi

ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಕ್ರಮ: ಡಾ.ವಿದ್ಯಾ ಕುಮಾರಿ

ಉಡುಪಿ: ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...

ಉಡುಪಿ: ಸಿಎನ್’ಜಿ ಗ್ಯಾಸ್ ಕೊರತೆ | ಜಿಲ್ಲಾಧಿಕಾರಿಗೆ‌ ಮನವಿ

"ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ತಲೆದೋರಿರುವ ಸಿಎನ್'ಜಿ ಗ್ಯಾಸ್ ಕೊರತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲೆಯ ವಿವಿಧ ಆಟೋ ರಿಕ್ಷಾ ಸಂಘಟನೆಗಳು ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರಿಗೆ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಸಿಎನ್‌ಜಿ ಪೂರೈಕೆಯಲ್ಲಿ...

ಉಡುಪಿ: ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ: ಜಂಕ್ಷನ್’ಗಳಲ್ಲಿ ಟ್ರಾಫಿಕೋ ಟ್ರಾಫಿಕ್!

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯಲ್ಲಿ ಏಕಮುಖ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಚಲಿಸಲು ಅನುವು ಮಾಡಿಕೊಟ್ಟ ಕಾರಣ ಸಂಜೆ ಹೊತ್ತು ಉಡುಪಿಯ ಪ್ರಮುಖ ಜಂಕ್ಷನ್ ಗಳಲ್ಲಿ ಕೆಲ...

ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ,ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಇಂದು ಪ್ರದಾನ

ಉಡುಪಿ: ದೆಹಲಿಯಲ್ಲಿ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ...

ಕಾರ್ಕಳ: ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ!

ಕಾರ್ಕಳ: ನಗರದ ಬಜರಂಗದಳದ ಮುಖಂಡನೊಬ್ಬ ಕಾರ್ಯಕರ್ತನ ಪತ್ನಿಯನ್ನು ಅಪಹರಿಸಿ ಸುದ್ದಿಯಲ್ಲಿದ್ದಾನೆ. ಈ ಕೃತ್ಯ ಎಸಗಿದವನು ಬಜಗೋಳಿಯ ಬಜರಂಗದಳದ ವಲಯ ಸಂಚಾಲಕ ಸಂದೀಪ್ ಆಚಾರ್ಯ. ಈತನ ಕೃತ್ಯದ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಡಬಿದರೆ ಬಜರಂಗದಳದ ಕಾರ್ಯಕರ್ತ...

ಕರಾವಳಿಯಲ್ಲಿ ಹಿಂಗಾರು ಮಳೆ ಆರ್ಭಟ

ಮಂಗಳೂರು: ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯದೆ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಈಗ ಹಿಂಗಾರು ಮಳೆ ಆರಂಭವಾಗಿದೆ. ಆಗಮನದಲ್ಲೇ ಉತ್ತಮ ಮಳೆ ಸುರಿಸುತ್ತಿರುವ ಹಿಂಗಾರು ಮತ್ತಷ್ಟು ನಿರೀಕ್ಷೆ ಮೂಡಿಸಿದೆ. ಕರಾವಳಿ ಪ್ರದೇಶದ...

ಉಡುಪಿ ಜಿಲ್ಲಾದ್ಯಂತ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ: ಜಿಲ್ಲಾದ್ಯಂತ ಮಂಗಳವಾರ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿತು. ಅ.12ರ ಮುಂಜಾನೆ 8.30ರ ಹಿಂದಿನ 24 ಗಂಟೆಯಲ್ಲಿ ಉಡುಪಿ ತಾಲೂಕಿನಲ್ಲಿ 21.8 ಮಿ.ಮೀ., ಬ್ರಹ್ಮಾವರ 27 ಮಿ.ಮೀ., ಕಾಪು 38.8...

ಉಡುಪಿ: ಮತಾಂತರ ಆರೋಪ:ನಾಲ್ವರು ವಶಕ್ಕೆ

ಕೋಟ: ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆಂದು ಆರೋಪಿಸಿ ಬಂದ ದೂರಿನ ಹಿನ್ನಲೆಯಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ರೈಸ್ತ ಮಿಶನರಿಗಳಾದ ಜ್ಯೋತಿ, ಪ್ರಕಾಶ್, ಮನೋಹರ್,ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯು ಶಿರಿಯಾರ...

ಮಹಿಳೆಯರನ್ನು ಬಿಜೆಪಿಗರು ಮಾತೆ,ತಾಯಿ ಹೇಳುವುದು ನಾಟಕೀಯ – ವೇರೊನಿಕಾ ಕರ್ನೆಲಿಯೊ

ಉಡುಪಿ: ಮಹಿಳೆಯರನ್ನು ಸದಾ ಬಿಜೆಪಿಗರು ಮಾತೆ, ತಾಯಿ ಎಂದು ಕೇವಲ ನಾಟಕೀಯವಾಗಿ ಸಂಬೋಧಿಸುವುದು ಬಿಟ್ಟರೆ ನಿಜವಾಗಿ ಮಹಿಳೆಯರ ಮೇಲೆ ಇರುವ ಗೌರವ ಏನು ಎಂಬುದು ಬೆಳಗಾವಿ ಮಾಜಿ ಶಾಸಕ ಸಂಜಯ ಪಾಟೀಲ್‌ ಅವರ...

ಬೈಂದೂರು; ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ

ಬೈಂದೂರು:ಸೆ.27;ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ...
[td_block_21 custom_title=”Popular” sort=”popular”]