HomeUdupi

Udupi

ಉಡುಪಿ | ಹೂಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಕೊಟ್ಟ ನೆಟ್ ವರ್ಕ್ – ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ಪರದಾಟ !

ಉಡುಪಿ: ಹೂಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೇ ಕಂಪೆನಿಯ ಮೊಬೈಲ್ ನೆಟ್ ವರ್ಕ್ ಇಲ್ಲದೆ ಪರದಾಡುವಂತಾಗಿದೆ. ಮೊಬೈಲ್ ಫೋನ್ ಸಲ್ಪ ಸಮಯ ಸ್ಥಗಿತಗೊಂಡರೆ ವ್ಯಾಪಾರ - ವ್ಯವಹಾರಗಳು, ಬ್ಯಾಂಕಿಂಗ್ ಸಂಬಂಧಿಸಿದ...

ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಸಮೀಪದ ಉಬ್ರೇಲು ಗುಂಡಿ ಕೆರೆಗೆ ಯಲ್ಲಿ ಮೀನು...

ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸುವಂತೆ ಎಚ್ಚರಿಸಿದ ಜಿಲ್ಲಾಧಿಕಾರಿ ‌ಕುರ್ಮಾ ರಾವ್!

ಉಡುಪಿ: ಇಂದು ಮಣಿಪಾಲ್ ನ ಟೈಗರ್ ಸರ್ಕಲ್ , ಬಸ್ ಸ್ಟಾಂಡ್‌, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ , ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ...

ಮೀನುಗಾರರಿಗೆ ಸಬ್ಸಿಡಿ ಸೀಮೆಎಣ್ಣೆ: ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ

ಕುಂದಾಪುರ: ರಾಜ್ಯ ಕರಾವಳಿಯ 3 ಜಿಲ್ಲೆಗಳ ನಾಡದೋಣಿ ಮೀನುಗಾರರಿಗೆ ಕೇಂದ್ರ ಸರಕಾರದಿಂದ ಸಿಗಬೇಕಿರುವ 5,115 ಕಿಲೋ ಲೀಟರ್‌ (1 ಕಿಲೋ ಲೀ. = 1 ಸಾವಿರ ಲೀ.) ಸಬ್ಸಿಡಿ ಸೀಮೆಎಣ್ಣೆ ಇನ್ನೂ ಬಿಡುಗಡೆಯಾಗಿಲ್ಲ....

ಉಡುಪಿ ಹಿಜಾಬ್ ವಿವಾದ: ಯಾರದ್ದೋ ಕುಮ್ಮಕ್ಕಿನಿಂದ ಘಟನೆ ರಾಜಕೀಯಗೊಳಿಸಲಾಗುತ್ತಿದೆ – ಶಾಸಕ ರಘುಪತಿ ಭಟ್

ಉಡುಪಿ: ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶಿರವಸ್ತ್ರ ಧರಿಸಲು ನೀಡಬೇಕೆಂಬ ವಿದ್ಯಾರ್ಥಿನಿಯರ ಪ್ರತಿಭಟನೆ ವಿವಾದ ಸೃಷ್ಟಿಸಿದೆ. ಈಗಾಗಲೇ ಸಮಸ್ಯೆ ಬಗೆಹರಿಸಲು ಹಲವು ಸುತ್ತಿನ ಮಾತುಕತೆ ಕೂಡ ನಡೆಯುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಶಾಸಕ...

ಉಡುಪಿ : ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಸ್.ಐ.ಓ ವತಿಯಿಂದ ಮುಖ್ಯಮಂತ್ರಿಗೆ ಮನವಿ.

ಉಡುಪಿ: ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು...

ಕೊರಗರ ಮೇಲೆ ಕೋಟ ಪೋಲೀಸರಿಂದ ದೌರ್ಜನ್ಯ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ಕುಂದಾಪುರ: ಕೊರಗರ ಮೇಲೆ ಕೋಟ ಪೋಲೀಸರಿಂದ ದೌರ್ಜನ್ಯ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ವತಿಯಿಂದ ತಹಶಿಲ್ದಾರರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು. ಮನವಿಯಲ್ಲಿ...

ಉಡುಪಿಯಲ್ಲಿ ಇಂದು 54 ಮಂದಿಗೆ ಕೋವಿಡ್ ಪಾಸಿಟಿವ್!

ಉಡುಪಿ: ಜಿಲ್ಲೆಯಲ್ಲಿ ಇಂದು 54 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಸೋಂಕು ಹೆಚ್ಚಾಗುತ್ತಿರುವುದರ ಕುರಿತು ವರದಿಯಾಗಿದೆ. ಈ ಮೂಲಕ ಇದೀಗ ಜಿಲ್ಲೆಯಲ್ಲಿ 194 ಸಕ್ರಿಯ ಪ್ರಕರಣಗಳಿವೆ. ಇಂದು ಎಂಟು...

ಶಾಲಾ ಕಾಲೇಜುಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಿ, ಸರಕಾರಕ್ಕೆ ಜಯರಾಂ ಅಂಬೆಕಲ್ಲು ತಾಖೀತು

ಉಡುಪಿ: ಇತ್ತೀಚೆಗೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಜಾಬ್ ಧರಿಸುವ ವಿಷಯದಲ್ಲಿ ಗೊಂದಲ ಸೃಷ್ಟಿಸಿರುವುದು ದುರದೃಷ್ಟಕರ. ಕಳೆದ 36 ವರ್ಷಗಳಿಂದ ಧಾರ್ಮಿಕ ಸಂಹಿತೆಯನ್ನು ಕಾಪಾಡಿಕೊಂಡು ಬಂದ ಕಾಲೇಜಿಗೆ...
[td_block_21 custom_title=”Popular” sort=”popular”]