HomeUdupi

Udupi

24 ಗಂಟೆಯೊಳಗೆ ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್ ಎಚ್ಚರಿಕೆ

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ...

ಹೆಬ್ರಿ: ಅಕ್ರಮ ಕೋವಿ ಹಿಡಿದು ಸೋಮೇಶ್ವರ ಅಭಯಾರಣ್ಯ ಪ್ರವೇಶಿಸಿದ ಇಬ್ಬರ ಬಂಧನ

ಉಡುಪಿ: ಸೋಮೇಶ್ವರ ಅಭಯಾರಣ್ಯದೊಳಗೆ ಅಕ್ರಮ ಕೋವಿ ಹಿಡಿದು ಪ್ರವೇಶಿಸಿದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಮೇ 18 ರಂದು ಸೊಮೇಶ್ವರ ಅಭಯಾರಣ್ಯದ ಸೊಮೇಶ್ವರ ವನ್ಯಜೀವಿ ಘಟಕದ, ಹಳೇ ಸೊಮೇಶ್ವರ ಮೀಸಲು ಅರಣ್ಯದ ಕೆಳಅರಶಿನ ಮನೆ...

ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ. “ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ...

ಉಡುಪಿಯಲ್ಲಿ ಇಂದು 54 ಮಂದಿಗೆ ಕೋವಿಡ್ ಪಾಸಿಟಿವ್!

ಉಡುಪಿ: ಜಿಲ್ಲೆಯಲ್ಲಿ ಇಂದು 54 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮತ್ತೊಮ್ಮೆ ಸೋಂಕು ಹೆಚ್ಚಾಗುತ್ತಿರುವುದರ ಕುರಿತು ವರದಿಯಾಗಿದೆ. ಈ ಮೂಲಕ ಇದೀಗ ಜಿಲ್ಲೆಯಲ್ಲಿ 194 ಸಕ್ರಿಯ ಪ್ರಕರಣಗಳಿವೆ. ಇಂದು ಎಂಟು...

ಶಾಲಾ ಕಾಲೇಜುಗಳಲ್ಲಿ ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸಿ, ಸರಕಾರಕ್ಕೆ ಜಯರಾಂ ಅಂಬೆಕಲ್ಲು ತಾಖೀತು

ಉಡುಪಿ: ಇತ್ತೀಚೆಗೆ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಜಾಬ್ ಧರಿಸುವ ವಿಷಯದಲ್ಲಿ ಗೊಂದಲ ಸೃಷ್ಟಿಸಿರುವುದು ದುರದೃಷ್ಟಕರ. ಕಳೆದ 36 ವರ್ಷಗಳಿಂದ ಧಾರ್ಮಿಕ ಸಂಹಿತೆಯನ್ನು ಕಾಪಾಡಿಕೊಂಡು ಬಂದ ಕಾಲೇಜಿಗೆ...

ಜನನಾಯಕ ಜನಾರ್ದನ ಭಂಡಾರ್ಕರ್ ಗೆ ನುಡಿನಮನ

ಉಡುಪಿ : ಜನಪರ ಕಾಳಜಿಯಿಂದ ಮಾನವೀಯ ಮೌಲ್ಯಗಳಿಗಾಗಿ ಮಿಡಿಯುತ್ತಿದ್ದ, ಸಂವಿಧಾನದ ಆಶಯಗಳ ಸಾಕಾರಕ್ಕಾಗಿ ದುಡಿಯುತ್ತಿದ್ದ ಕೆ.ಜನಾರ್ದನ ಭಂಡಾರ್ಕರ್ ಅವರ ಅಗಲುವಿಕೆಯ ಹಿನ್ನಲೆಯಲ್ಲಿ ಅವರ ಸೇವೆ - ಕನಸು ಮತ್ತು ಆಶಯಗಳ ನೆನಪಲ್ಲಿ ನುಡಿ...

ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯ :ಬಗೆಹರಿಯದಿದ್ದಲ್ಲಿ ಉಗ್ರ ಪ್ರತಿಭಟನೆ ; ಕ್ಯಾಂಪಸ್ ಫ್ರಂಟ್

ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು.ಈ ಮೊದಲು ಹಿಜಾಬ್ ಖಂಡನೆ ಇತ್ತಾದರೂ ಇದೀಗ ತೀವ್ರವಾಗಿದೆ.ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಇದು...

ಹಿಜಾಬ್ ವಿವಾದ: ಸಮಸ್ಯೆ ಬಗೆಹರಿಸಲು ತಕ್ಷಣ ಮಧ್ಯೆ ಪ್ರವೇಶಿಸುವಂತೆ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ ಜಿಐಓ

ಉಡುಪಿ: ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಯಾಗಿದೆ. ಇದೀಗ ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಅವರನ್ನು ಭೇಟಿಯಾದ ಗರ್ಲ್ಸ್...

ಉಡುಪಿ : ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಸಿಓಡಿ ತನಿಖೆಗೆ: ಗೃಹ ಸಚಿವರ ಆದೇಶ

ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿದ ಘಟನೆಯನ್ನು ಇದೀಗ ಸಿಒಡಿ ತನಿಖೆಗೆ ಆದೇಶ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ...

ಕೋಟ: ಪೊಲೀಸ್ ದೌರ್ಜನ್ಯ ಪ್ರಕರಣ: ಏಳು ಮಂದಿ ಕುಟಂಬಸ್ಥರ ಮೇಲೆ ಪ್ರಕರಣ ದಾಖಲು – ಪ್ರತಿದೂರು

ಕೋಟ: ಕೊರಗ ಕುಟುಂಬದ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಕುಟುಂಬಸ್ಥರ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲು ಪ್ರತಿದೂರು ದಾಖಲಾಗಿದೆ. ಜಯರಾಮ ನಾಯ್ಕ ಎಲ್ (27) ಕೋಟ...
[td_block_21 custom_title=”Popular” sort=”popular”]