HomeUdupi

Udupi

ಮಲ್ಪೆ: ವ್ಯಕ್ತಿ ನಾಪತ್ತೆ

ಉಡುಪಿ: ಮಲ್ಪೆ ನಿವಾಸಿ ನಾರಾಯಣ ಅಂಚನ್ (65) ಎಂಬ ವ್ಯಕ್ತಿಯು ಮೇ 11 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ,...

ಹರೀಶ್ ಪೂಂಜಾ ಶಾಸಕರಾಗಿ ಪೊಲೀಸ್ ಅಧಿಕಾರಿಗಳ ವಿರುದ್ದ ಅಸಂಸದೀಯ ಪದವನ್ನು ಬಳಸಿರುವುದು ಬಿಜೆಪಿ ಪಕ್ಷದ ಸಂಸ್ಕೃತಿಗೆ ಹಿಡಿದ ಕೈಗನ್ನಡಿ – ರಮೇಶ್ ಕಾಂಚನ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ ವಿರುದ್ದ ಅಸಂಸದೀಯ ಪದವನ್ನು ಬಳಸಿರುವುದು ಮತ್ತು ಅದಕ್ಕಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ಕಾರಣವಿಲ್ಲದೆ ಹೈಡ್ರಾಮ ನಡೆಸಿರುವುದು ಬಿಜೆಪಿ...

ಉಡುಪಿ: ರಘುಪತಿ ಭಟ್’ಗೆ ಬಿಜೆಪಿ ನೋಟೀಸ್!

ಉಡುಪಿ:ಪರಿಷತ್ ಚುನಾವಣೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಬಂಡಾಯ ಸ್ಪರ್ಧೆ ನಡೆಸುತ್ತಿದ್ದು ಅವರಿಗೆ ಬಿಜೆಪಿ ನೋಟೀಸ್ ನೀಡಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ರವಾನೆಯಾಗಿದ್ದು ಎರಡು ದಿನದ ಒಳಗೆ ನೋಟಿಸ್...

ಹಿಜಾಬ್ ವಿವಾದ: ಸಮಸ್ಯೆ ಬಗೆಹರಿಸಲು ತಕ್ಷಣ ಮಧ್ಯೆ ಪ್ರವೇಶಿಸುವಂತೆ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದ ಜಿಐಓ

ಉಡುಪಿ: ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಯಾಗಿದೆ. ಇದೀಗ ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಅವರನ್ನು ಭೇಟಿಯಾದ ಗರ್ಲ್ಸ್...

ಉಡುಪಿ : ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಸಿಓಡಿ ತನಿಖೆಗೆ: ಗೃಹ ಸಚಿವರ ಆದೇಶ

ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕೊರಗ ಕಾಲನಿಯ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿದ ಘಟನೆಯನ್ನು ಇದೀಗ ಸಿಒಡಿ ತನಿಖೆಗೆ ಆದೇಶ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ...

ಕೋಟ: ಪೊಲೀಸ್ ದೌರ್ಜನ್ಯ ಪ್ರಕರಣ: ಏಳು ಮಂದಿ ಕುಟಂಬಸ್ಥರ ಮೇಲೆ ಪ್ರಕರಣ ದಾಖಲು – ಪ್ರತಿದೂರು

ಕೋಟ: ಕೊರಗ ಕುಟುಂಬದ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಕುಟುಂಬಸ್ಥರ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲು ಪ್ರತಿದೂರು ದಾಖಲಾಗಿದೆ. ಜಯರಾಮ ನಾಯ್ಕ ಎಲ್ (27) ಕೋಟ...

ಪಡುಕುದ್ರು ವಾರ್ಡ್ ಉಪಚುನಾವಣೆ: ಮಹೇಶ್ ಪೂಜಾರಿಗೆ ಗೆಲುವು

ಕೆಮ್ಮಣ್ಣು: ತೋನ್ಸೆ ಗ್ರಾಮ ಪಂಚಾಯತ್ ಪಡುಕುದ್ರು ವಾರ್ಡಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಹೇಶ್ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಕುಂದರ್ ಅವರ ಎದುರು 108 ಮತಗಳ...

ಕಾಪು ಪುರಸಭೆ ಚುನಾವಣೆ: ಬಿಜೆಪಿ 12, ಕಾಂಗ್ರೆಸ್ 7, ಎಸ್.ಡಿ.ಪಿ.ಐ 3, ಜೆಡಿಎಸ್ 1

ಕಾಪು: ಪುರಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು 23 ವಾರ್ಡಿನಲ್ಲಿ ಬಿಜೆಪಿ 12, ಕಾಂಗ್ರೆಸ್ 7 ಸ್ಥಾನ, ಎಸ್‌ಡಿಪಿಐ 3 ಮತ್ತು ಜೆಡಿಎಸ್ 1 ಸ್ಥಾನ ಗೆದ್ದುಕೊಂಡಿದೆ. ಬಹುತೇಕವಾಗಿ ಕಾಪು ಪುರಸಭೆಯ ಗದ್ದುಗೆ ಬಿಜೆಪಿಯ...

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳುವ ನಿರೀಕ್ಷೆ

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ರಾಜ್ಯದ ಒಟ್ಟು 35 ಕ್ಷೇತ್ರಗಳ ಫಲಿತಾಂಶ ಇಂದು ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣವಾಗಿ...

ಕೋಟ: ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸ್ ದೌರ್ಜನ್ಯ – ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ವಜಾಗೊಳಿಸಲು ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಕೋಟ: ಸೋಮವಾರ ರಾತ್ರಿ ಕೊರಗ ಸಮುದಾಯದ ಕುಟುಂಬದ ಮೆಹೆಂದಿ ಕಾರ್ಯಕ್ರಮದಲ್ಲಿ ಏಕಾಏಕಿ ನುಗ್ಗಿ ಲಾಠಿ ಜಾರ್ಜ್ ನಡೆಸಿ ದೌರ್ಜನ್ಯವೆಸಗಿದ ಪೊಲೀಸರ ವಿರುದ್ಧ ಜಿಲ್ಲಾ ದಂಡಾಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸರನ್ನು ಕೆಲಸದಿಂದ...
[td_block_21 custom_title=”Popular” sort=”popular”]