HomeUdupi

Udupi

ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಸಮೀಪದ ಉಬ್ರೇಲು ಗುಂಡಿ ಕೆರೆಗೆ ಯಲ್ಲಿ ಮೀನು...

ಬೈಂದೂರು: ಮನೆಯ ಗೇಟ್ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಬೈಂದೂರು: ಮನೆಯ ಗೇಟ್ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್...

ಕರಾವಳಿಯಲ್ಲಿ ಚಳಿ ಚಳಿ !

ಉಡುಪಿ/ಮಂಗಳೂರು: ಕರಾವಳಿಯಲ್ಲಿ ಚಳಿ ಆರಂಭವಾಗಿದ್ದು ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಯಾವಾಗಲೂ ಬಿಸಿಯ ವಾತಾವರಣ ಇರುವ ದ.ಕ, ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ದಾಖಲಾಗಿದೆ.ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮಂಗಳವಾರ ಬೆಳಗ್ಗೆ ಚಳಿಯ ವಾತಾವರಣ...

ಕಾಪು ಪುರಸಭೆ ಚುನಾವಣೆ: ಅದ್ದೂರಿಯಾಗಿ ನಡೆಯುತ್ತಿದೆ ವಿವಿಧ ಪಕ್ಷಗಳ ಚುನಾವಣಾ ಪ್ರಚಾರ

ಕಾಪು: ಪುರಸಭೆ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷಗಳು ನಾನಾ ಕಸರತ್ತಿನಲ್ಲಿ ತೊಡಗಿಸಿಕೊಂಡಿವೆ. ಪುರಸಭೆಯಲ್ಲಿ ಈ ಬಾರಿ ಕಾಂಗ್ರೆಸ್, ಬಿಜೆಪಿ,ಜೆಡಿಎಸ್,ಎಸ್.ಡಿ.ಪಿಐ ಮತ್ತು ವೆಲ್ಫೇರ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು ಅವರೊಂದಿಗೆ ಪಕ್ಷೇತರರ ಕಾವು ಜೋರಾಗಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್'ನ ಘಟಾನುಘಟಿ...

ಮುಂದಿನ ಐವತ್ತು ವರ್ಷದಲ್ಲಿ ಏನು ಮಾಡಬೇಕೆಂಬ ದೂರದೃಷ್ಟಿಯುಳ್ಳ ಪಕ್ಷಕ್ಕೆ ಮತ ನೀಡಬೇಕು – ಉಡುಪಿಯಲ್ಲಿ ಅಣ್ಣಾಮಲೈ

ಉಡುಪಿ: ನಾವು ತಾತ್ಕಾಲಿಕ ರಾಜಕೀಯ ವ್ಯವಸ್ಥೆಗೆ ಬದಲಾಗದೆ ಮುಂದಿನ 50 ವರ್ಷಗಳಲ್ಲಿ ಏನು ಮಾಡಬೇಕೆಂಬ ದೂರದೃಷ್ಟಿ ಬೆಳೆಸಿಕೊಳ್ಳಬೇಕು. ಅಂತಹ ದೃಷ್ಟಿಯುಳ್ಳ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಮಾತ್ರ ಇದು ಸಾಧ್ಯ ಎಂದು ತಮಿಳುನಾಡಿನ ಬಿಜೆಪಿ...

2022-23ರ ಸಾಲಿನ ಸಾಲಿಡಾರಿಟಿ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಉಡುಪಿ: ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ನೇತೃತ್ವದಲ್ಲಿ ಸಾಲಿಹಾತ್ ಸಭಾಂಗಣದಲ್ಲಿ ನೆರೆವೇರಿತು. ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಯಾಸೀನ್ ಕೋಡಿಬೆಂಗ್ರೆಯವರನ್ನು ಚುನಾಯಿಸಲ್ಪಟ್ಟರು. ಜಿಲ್ಲಾ...

ದೇಶದಲ್ಲಿ ಬಿಜೆಪಿಯನ್ನು ಬೆಳೆಸಿದ್ದು ಕಾಂಗ್ರೇಸ್ – ಅಬ್ದುಲ್ ಮಜೀದ್

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಎಪ್ಪತ್ತೈದು ವರ್ಷವಾದರೂ ನಮ್ಮನ್ನಾಳಿದ ಕಾಂಗ್ರೆಸ್ ಮತ್ತು ಬಿಜೆಪಿ, ಜನತೆಗೆ ಏನು ಕೊಟ್ಟಿದ್ದಾರೆ?ನಿರುದ್ಯೋಗ, ಸಣ್ಣ ಸಣ್ಣ ಉದ್ದಿಮೆದಾರರ ಆತ್ಮಹತ್ಯೆ, ಶ್ರೀಮಂತರ ಪಲಾಯನ, ಬ್ಯಾಂಕುಗಳ ದಿವಾಳಿ, ರೈತರ ಸಾವುಗಳು, ವಿಧ್ಯಾರ್ಥಿಗಳ ಭವಿಷ್ಯದ...

ಮೊಟ್ಟೆ ಕುರಿತಾದ ಹೇಳಿಕೆಯಲ್ಲಿ ನನ್ನ ಅಭಿಪ್ರಾಯ ತಿರುಚಲಾಗಿದೆ – ಪೇಜಾವರಶ್ರೀ

ಉಡುಪಿ: ಮಾಧ್ಯಮಗಳು ಸಮಾಜದ ಸ್ವಾಸ್ಥವನ್ನು ಕಾಪಾಡುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಆದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದುಸ್ಸಾಹಸಕ್ಕೆ ಯಾವುದೇ ಮಾಧ್ಯಮಗಳು ಕೈಹಾಕಬಾರದು. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುವ ವಿಚಾರದಲ್ಲಿ ನನ್ನ ಅಭಿಪ್ರಾಯ...

ಕನ್ನಡ ಭಾವುಟಕ್ಕೆ ಬೆಂಕಿ ಖಿದ್ಮಾ ಫೌಂಡೇಶನ್ ಕರ್ನಾಟಕ ಖಂಡನೆ

ನಾಡಧ್ವಜ ತಾಯಿ ಭುವನೇಶ್ವರಿಯ ಭಾವುಟವನ್ನು ಕೊಟ್ಟಂತಹ ಕನ್ನಡ ವಿರೋಧಿಗಳನ್ನು ಕೂಡಲೇ ಬಂಧಿಸಬೇಕು. ಇದು ಕನ್ನಡಕ್ಕೂ ಕನ್ನಡ ನಾಡು ನುಡಿ, ಸಂಸ್ಕೃತಿ ಮತ್ತು ಎಲ್ಲಾ ಕನ್ನಡಗರಿಗೆ ಮಾಡಿದ ಅವಮಾನವಾಗಿದೆ. ನಮ್ಮ ನಾಡಿನ ವಿರುದ್ಧ ಧ್ವನಿಯೆತ್ತಿದವರಿಗೆ...
[td_block_21 custom_title=”Popular” sort=”popular”]