Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಪರಿಸರ ಸಂರಕ್ಷಣೆ ಧಾರ್ಮಿಕ ಮತ್ತು ನೈತಿಕ ಜವಾಬ್ದಾರಿ: ಎಸ್ಐಒ ಹೂಡೆ ಘಟಕದಿಂದ ಸೈಕಲ್ ಜಾಥ
ಹೂಡೆ: ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಧಾರ್ಮಿಕ ಹಾಗೂ ನೈತಿಕ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಸಾರಲು ಎಸ್ಐಒ (SIO) ಹೂಡೆ ಘಟಕದ ವತಿಯಿಂದ ಇತ್ತೀಚೆಗೆ ಯಶಸ್ವಿ ಸೈಕಲ್ ರ್ಯಾಲಿಯನ್ನು…
Read More » -

ಉಡುಪಿ: ನಾಯರ್’ಕೆರೆ ಹಾಶಿಮಿ ಮಸೀದಿಯಲ್ಲಿ ಎಸ್.ಐ.ಆರ್ ಕಾರ್ಯಾಗಾರ
ಉಡುಪಿ: ಬ್ರಹ್ಮಗಿರಿ ನಾಯರ್’ಕೆರೆ ಹಾಶಿಮಿ ಮಸೀದಿಯಲ್ಲಿ ಭಾನುವಾರ ಎಸ್.ಐ.ಆರ್ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಪ್ರೊ.ಫಣಿರಾಜ್ ಮಾತನಾಡಿ, “ಎಸ್.ಐ.ಆರ್ ಇಂದು ದೇಶದ ನಾಗರಿಕರ ಸಂವಿಧಾನಿಕ ಹಕ್ಕುಗಳ ಮೇಲೆ ಪ್ರಹಾರವಾಗಿದೆ.…
Read More » -

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಾದ್ಯಂತ ಜೂನ್ 15 ರವರೆಗೆ ಭಾರೀ ಮಳೆ
ಬೆಂಗಳೂರು, ಜೂನ್ 13: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಾದ್ಯಂತ ಜೂನ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವಾರು ಪ್ರದೇಶಗಳಲ್ಲಿ ಗುಡುಗು, ಮಿಂಚು…
Read More » -

ಎಸ್ಐಆರ್ ಪ್ರಕ್ರಿಯೆಯು ಮತದಾರರ ಹಕ್ಕು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ಪರಿಣಾಮ ಬೀರಲಿದೆ – ಶ್ರೀಧರ್
ಉಡುಪಿ, ಜೂನ್ 13: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯದ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ…
Read More » -

ಉಡುಪಿಯ ಕೃಷ್ಣ ಮಠಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಶೀರೂರು ಮಠಾಧೀಶ…
Read More » -

ದೇವರ ಪ್ರೀತಿಯಲ್ಲಿ ಯಾವುದೇ ಸ್ವಾರ್ಥವಿಲ್ಲ: ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ
ಕುಂದಾಪುರ: ದೇವರ ಪ್ರೀತಿಯಲ್ಲಿ ಯಾವುದೇ ಸ್ವಾರ್ಥ, ಅಪೇಕ್ಷೆ ಅಥವಾ ಷರತ್ತುಗಳಿರುವುದಿಲ್ಲ ಎಂದು ಉಡುಪಿ ರೋಮನ್ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು. ಸಿದ್ದಾಪುರ ಕೆರೆಕಟ್ಟೆ…
Read More » -

ಉಡುಪಿ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಬಂಧನ
ಉಡುಪಿ, ಜೂನ್ 13: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಅವರನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ…
Read More » -

ಕಾಂಗ್ರೆಸ್ ಸೇರ್ಪಡೆ ವದಂತಿ: ಪ್ರಮೋದ್ ಮಧ್ವರಾಜ್ ಅಧಿಕೃತ ಸ್ಪಷ್ಟನೆ
ಉಡುಪಿ, ಜೂನ್ 13: ತಾವು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಳ್ಳಿಹಾಕಿದ್ದು,…
Read More » -

ಕೊಲ್ಲೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಮೂಕಾಂಬಿಕಾ ದೇವಿ ದರ್ಶನ
ಕೊಲ್ಲೂರು, ಜೂ.೧೨: ತಮಿಳುನಾಡು ಮುಖ್ಯಮಂತ್ರಿ ಜೋಸೇಪ್ ವಿಜಯ್ ಶುಕ್ರವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮಂಗಳೂರು ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ…
Read More » -

ತಮಿಳುನಾಡು ಸಿಎಂ ವಿಜಯ್ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರ ವಶ
ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್…
Read More »









