HomeUdupi

Udupi

ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಉಡುಪಿ, ಮೇ 17: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ. ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್...

ಹೆಬ್ರಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಿಗೆ ಹಲ್ಲೆ ಆರೋಪ – ಪ್ರಕರಣ ದಾಖಲು

ಹೆಬ್ರಿ: ಕೆ.ಎಸ್.ಆರ್.ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಶಿವಾನಂದ (38) ಇವರು ಕೆ.ಎಸ್.ಆರ್.ಟಿ.ಸಿ ಇಲಾಖೆಯಲ್ಲಿ ಬಸ್ಸ ಚಾಲಕರಾಗಿ ಕೆಲಸವನ್ನು ಮಾಡಿಕೊಂಡಿದ್ದು ಶಿವಮೊಗ್ಗ ಬಸ್ಸು ನಿಲ್ದಾಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಉಡುಪಿ...

ಉಡುಪಿ ಬಂಕೇರ್ ಕಟ್ಟ ದ 17 ವರ್ಷದ ಹುಡುಗ ನಾಪತ್ತೆ

ಹುಡುಗನ ಪತ್ತೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡದ ಮನವಿ ಕಲ್ಮಾಡಿ ಬಂಕೇರ್ ಕಟ್ಟ ನಿವಾಸಿ ಕವಿತಾ ಸುದರ್ಶನ್ ರವರ ಪುತ್ರ ವರುಣ್ (17) ಅಂಬಲಪಾಡಿ ದೇವಸ್ಥಾನಕ್ಕೆಂದು ಹೋದವನು ಮನೆಗೆ ಹಿಂದಿರುಗಿರುವುದಿಲ್ಲ. ಕರಾವಳಿ...

ಕುಂದಾಪುರ: ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಕುಂದಾಪುರ, ಮೇ 14: ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇಂದು...

ಮಲ್ಪೆ ಬೀಚ್: ಮೇ 16 ರಿಂದ ಸೆಪ್ಟೆಂಬರ್ 15ವರೆಗೆ ಸೈಂಟ್ ಮೆರೀಸ್ ದ್ವಿೀಪಕ್ಕೆ ಬೋಟ್ ಸ್ಥಗಿತ

ಉಡುಪಿ: ರಾಜ್ಯದಸಮುದ್ರ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್...

ಉಡುಪಿ: ಮದುವೆಗೆಂದು ಬಂದ ವ್ಯಕ್ತಿ ನಾಪತ್ತೆ

ಉಡುಪಿ: ಮಂಗಳೂರು ಒಜಿಲಕೇರಿಯ ನಿವಾಸಿ ರಾಧಾಕೃಷ್ಣ ಸಾಮಗ (50) ಎಂಬ ವ್ಯಕ್ತಿಯು ಮೇ 1 ರಂದು ಕಡೇಕಾರು ಗ್ರಾಮದ ಕನ್ನರಪಾಡಿಯಲ್ಲಿ ಸಂಬಂಧಿಕರ ಮದುವೆಗೆಂದು ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು...

ಉಡುಪಿ | ಮಳೆಗಾಲದ ಮೊದಲು ಯಾಂತ್ರೀಕೃತ ದೋಣಿಗಳನ್ನು ಬಳಸಿಕೊಂಡು ಮಾಡುವ ಮೀನುಗಾರಿಕೆಯನ್ನು ನಿಷೇಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಮಾನವ ಹಾನಿ ಆಗದಂತೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉಡುಪಿ: ಮಳೆಯಿಂದ ಉಂಟಾಗುವ ನೆರೆ, ಸಿಡಿಲು-ಬಡಿತ ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಲ್ಲಿ ಮಾನವಹಾನಿ ಹಾಗೂ ಹೆಚ್ಚಿನ ಆಸ್ತಿ-ಪಾಸ್ತಿ ಹಾನಿ ಉಂಟಾಗದಂತೆ...

ಕೆಲವೇ ದಿನಗಳಲ್ಲಿ ಯಾಂತ್ರಿಕೃತ ಮೀನುಗಾರಿಕೆಗೆ “ಮಳೆಗಾಲ” ದ ಬ್ರೇಕ್ ; ಬಲೆ ಹಿಡಿದು ಸಿದ್ಧನಾಗಿದ್ದಾನೆ ಸಾಂಪ್ರದಾಯಿಕ ಮೀನುಗಾರ!

ವಿಶೇಷ ವರದಿ: ವೈ.ಎನ್.ಕೆ ಕರಾವಳಿ ಎಂದರೆ ಮೀನುಗಾರಿಕೆ. ಇಲ್ಲಿನ ಬಹುತೇಕ‌ಜನ ಅವಲಂಬಿತರಾಗಿರುವುದು ಅರಬಿ ಸಮುದ್ರದ ಯಾಂತ್ರಿಕೃತ ಬೋಟ್ ಬಳಸಿ ನಡೆಸುವ ಮೀನುಗಾರಿಕೆಗೆ..., ಹೌದು ಮಳೆಗಾಲ ಸಮೀಪಿಸುತ್ತಿದೆ.‌ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದ ಕಾರಣ ಹಲವು ಅನಾಹುತಗಳು...

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ಸಮಸ್ಯೆಯ ಕುರಿತು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

Udupi | ಅಪ್ತಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ

ಉಡುಪಿ, ಮೇ 13: ಅಪ್ತಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಪೋಕ್ಸೊ ನ್ಯಾಯಾಲಯ ಇಂದು ಮೂರು ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮುಹಮ್ಮದ್ ಇಸ್ಮಾಯಿಲ್(54)...
[td_block_21 custom_title=”Popular” sort=”popular”]