Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ರಾಷ್ಟ್ರೀಯ ಹೆದ್ದಾರಿ: ಹಲವು ಕಾಮಗಾರಿಗಳ ಕುರಿತು ಸಂಸದರಿಂದ ಅಧಿಕಾರಿಗಳಿಗೆ ಸೂಚನೆ
ಉಡುಪಿ, ಅಕ್ಟೋಬರ್ 30 :ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ…
Read More » -

ಬಳ್ಕೂರಿನಲ್ಲಿ ಎರಡು ಟಿಪ್ಪರ್ಗಳ ನಡುವೆ ಅಪಘಾತ: ಸ್ಕೂಟರ್ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ; ಮೂವರ ಬಂಧನ
ಕುಂದಾಪುರ: ಎರಡು ಟಿಪ್ಪರ್ ಲಾರಿಗಳ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ನಿಯಂತ್ರಣ ತಪ್ಪಿದ ಟಿಪ್ಪರ್ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ…
Read More » -

ಕುಂದಾಪುರ ನೂತನ ಎಸಿಯಾಗಿ ಮಹೇಶ್ ಪಿ.ಎಸ್. ಅಧಿಕಾರ ಸ್ವೀಕಾರ
ಕುಂದಾಪುರ : ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್. ಆರ್. ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ನ ಪ್ರಧಾನ ವ್ಯವಸ್ಥಾಪಕರಾಗಿ ಸರಕಾರ…
Read More » -

ಕಟಪಾಡಿ: ಅಪಘಾತದಲ್ಲಿ ಗಾಯಗೊಂಡಿದ್ದ ಪೊಡಮಲೆ ಅನಂತ ಪದ್ಮನಾಭ ಭಟ್ ನಿಧನ
ಉಡುಪಿ: ಸೆ.25ರಂದು ಕಟಪಾಡಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟಕಲ್ಲಿನ ಪೊಡಮಲೆ ಅನಂತ ಪದ್ಮನಾಭ ಭಟ್ (ಎ.ಪಿ. ಭಟ್) (62) ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ…
Read More » -

ಮನೆ ಮುಂಗಡ ಹಣದ ವಿಚಾರದಲ್ಲಿ ಜಗಳ: ವ್ಯಕ್ತಿಯ ಮೇಲೆ ಆಸಿಡ್ ಎರಚಿ ಕೊಲೆಗೆ ಯತ್ನ; ಆರೋಪಿ ಬಂಧನ
ಉಡುಪಿ: ಅ.29: ಮನೆ ಬಾಡಿಗೆಯ ಮುಂಗಡ ಹಣದ ವಿಚಾರದಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಆಸಿಡ್ ಎರಚಿ, ತಲವಾರಿನಿಂದ ಕಡಿದು ಕೊಲ್ಲಲು ಯತ್ನಿಸಿದ ಆರೋಪಿಯನ್ನು ಉಡುಪಿ…
Read More » -

ಮದುವೆ ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ ₹42.97 ಲಕ್ಷ ವಸೂಲಿ ಆರೋಪ: ಬೆಂಗಳೂರಿನಲ್ಲಿ ಇಬ್ಬರ ಬಂಧನ
ಉಡುಪಿ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ, ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ₹42.97 ಲಕ್ಷ ಹಣ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ ಇಬ್ಬರನ್ನು ಉಡುಪಿ…
Read More » -

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ -ಪ್ರಶಸ್ತಿ ಪ್ರದಾನ ಸಮಾರಂಭ
ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ -ಪ್ರಶಸ್ತಿ ಪ್ರದಾನ ಸಮಾರಂಭ…
Read More » -

ಉಡುಪಿ | ಜಿಲ್ಲೆಯಲ್ಲಿ ಯಾವುದೇ ರೀತಿಯ ಮತೀಯ ಗಲಭೆಗಳು ಆಗದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು : ಯು.ನಿಸಾರ್ ಅಹ್ಮದ್
ಉಡುಪಿ, ಅಕ್ಟೋಬರ್ 28 : ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ನಾಗರೀಕನಾಗಿಸುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣವಂತರಾಗುವAತೆ ನೋಡಿಕೊಳ್ಳಬೇಕೆಂದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ…
Read More » -

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ
ಮಣಿಪಾಲ, 28 ಅಕ್ಟೋಬರ್ 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ಘಟಕ ಬೋಧನಾ ಆಸ್ಪತ್ರೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಡಾ. ಅಕ್ಷಯ ಪ್ರತಾಪ್ ಸಿಂಗ್…
Read More » -

ಅಗ್ರಿಗೋಲ್ಡ್ ಬಾಂಡ್ ಪರಿಶೀಲನೆಗೆ ದಿನಾಂಕ ನಿಗದಿ : ಅ.29ರಿಂದ ಮೂರು ದಿನ ಹೆಬ್ರಿ ತಾಲೂಕಿನ ಗ್ರಾಹಕರಿಗೆ ಮಾತ್ರ ಅವಕಾಶ
ಉಡುಪಿ: ಅಗ್ರಿಗೋಲ್ಡ್ (Agri Gold) ಕಂಪನಿಯ ಬಾಂಡ್ಗಳ ಪರಿಶೀಲನೆಗಾಗಿ ಆಂಧ್ರಪ್ರದೇಶದ ತನಿಖಾ ಸಂಸ್ಥೆಯ ಅಧಿಕಾರಿಗಳು ದಿನಾಂಕ ನಿಗದಿಪಡಿಸಿದ್ದು, ಸಂಬಂಧಪಟ್ಟ ಗ್ರಾಹಕರು ತಮ್ಮ ಮೂಲ ಬಾಂಡ್ಗಳೊಂದಿಗೆ ಬನ್ನಂಜೆಯಲ್ಲಿರುವ ಉಡುಪಿ…
Read More »









