Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ ಶ್ರೀಕೃಷ್ಣ ಮಠದ ಬಳಿ ಕಾರು ಚಾಲಕರ ನಡುವೆ ಘರ್ಷಣೆ: ಕೇಸ್-ಕೌಂಟರ್ ಕೇಸ್ ದಾಖಲು, ಓರ್ವ ಬಂಧನ
ಉಡುಪಿ, ಜೂ. 10: ಉಡುಪಿ ಶ್ರೀಕೃಷ್ಣ ಮಠದ ಸಮೀಪ ಕಾರು ಚಾಲಕರ ನಡುವೆ ನಡೆದ ವಾಗ್ವಾದ ಹಲ್ಲೆಗೆ ತಿರುಗಿ, ಪರಸ್ಪರ ದೂರುಗಳ ಆಧಾರದಲ್ಲಿ ಉಡುಪಿ ನಗರ ಪೊಲೀಸ್…
Read More » -

SIR ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು – ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಕರೆ
ಉಡುಪಿ, ಜೂನ್ 10: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನ ಬದ್ದ ಹಕ್ಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ…
Read More » -

ಉಡುಪಿ | ರೈಲ್ವೆ ಹಳಿಯ ಮೇಲೆ ಮಲಗಿದ್ದ ವ್ಯಕ್ತಿ ಛಿದ್ರ – ವಾರೀಸುದಾರರ ಪತ್ತೆಗೆ ಸೂಚನೆ
ಉಡುಪಿ ಜೂನ್ 9 : ಜೂನ್ 1 ರಂದು ಮಧ್ಯಾಹ್ನ 1.10 ರ ಸುಮಾರಿಗೆ ಮಂಗಳೂರು ಎಕ್ಸ್ಪ್ರೆಸ್ ರೈಲು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ರೈಲ್ವೆ ಬ್ರಿಡ್ಜ್ನ…
Read More » -

ಗ್ರಾಮ ಪಂಚಾಯತ್ನಿಂದ ಸಂಸತ್ತಿನವರೆಗೆ ದಲಿತ ಸಮುದಾಯದ ಪ್ರಾತಿನಿಧ್ಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು – ಜಯನ್ ಮಲ್ಪೆ
ಮಲ್ಪೆ, ಜೂ. 9: ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಮೇಲ್ಜಾತಿಯವರಾಗುವುದಿಲ್ಲ. ಸಮಾಜದಲ್ಲಿ ವಿಶೇಷ ಸ್ಥಾನಮಾನ ಸಿಗುತ್ತದೆ ಹಾಗೂ ಅಸ್ಪೃಶ್ಯತೆ ನಿವಾರಣೆಯಾಗುತ್ತದೆ ಎಂಬ ತಪ್ಪು…
Read More » -

ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧದ ಎಫ್ಐಆರ್ ರದ್ದು: ಹೈಕೋರ್ಟ್ ಆದೇಶ
ಉಡುಪಿ :ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ಐಾರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ…
Read More » -

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು…
Read More » -

ಆಗುಂಬೆ ಘಾಟ್ ಅಭಿವೃದ್ಧಿಗೆ ₹15 ಕೋಟಿ ಮಂಜೂರು: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಜೂ.9: ವಾಹನ ದಟ್ಟಣೆ, ಟ್ರಾಫಿಕ್ ಸಮಸ್ಯೆ ಹಾಗೂ ಭೂಕುಸಿತದ ಆತಂಕ ಎದುರಿಸುತ್ತಿರುವ ಆಗುಂಬೆ ಘಾಟ್ ರಸ್ತೆಯ ಅಭಿವೃದ್ಧಿ ಮತ್ತು ದುರಸ್ತಿಗೆ ಕೇಂದ್ರ ಸರ್ಕಾರ ₹15 ಕೋಟಿ…
Read More » -

ಅಂತರ್ರಾಜ್ಯ ಕಳ್ಳತನ ಜಾಲ ಭೇದಿಸಿದ ಮಣಿಪಾಲ ಪೊಲೀಸರು: ‘TATTO 313’ ಗ್ಯಾಂಗ್ನ ಇಬ್ಬರು ಅರೆಸ್ಟ್, ₹7.90 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಉಡುಪಿ, ಜೂ. 9: ಅಂತರ್ರಾಜ್ಯ ಮಟ್ಟದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದ ‘TATTO 313’ ಹೆಸರಿನ ಗ್ಯಾಂಗ್ನ ಇಬ್ಬರು ಸದಸ್ಯರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹7.90…
Read More » -

ಶಿರ್ವದಲ್ಲಿ ಉಚಿತ ಆರೋಗ್ಯ ಶಿಬಿರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಉಡುಪಿ, ಮೊಬೈಲ್ ನೇತ್ರ ಚಿಕಿತ್ಸಾ ಘಟಕ, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಜೈಂಟ್ಸ್…
Read More » -

ಉಡುಪಿ | ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ, ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸಿ – ಮುಸ್ಲಿಮ್ ಬಾಂಧವ್ಯ ವೇದಿಕೆ
ಉಡುಪಿ, ಜೂ. 9: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ…
Read More »









