Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಮಣಿಪಾಲದಲ್ಲಿ ಸಿಐಟಿಯು ವತಿಯಿಂದ ಬೃಹತ್ ಪ್ರತಿಭಟನೆ
ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಕನಿಷ್ಠ ಕೂಲಿ ರಾಜ್ಯ ಸರಕಾರ ಪುನರ್ ಪರಿಶೀಲನೆ ಮಾಡಬೇಕು,ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ…
Read More » -

ಮಂಗಳೂರು | ಸಮುದ್ರದಲ್ಲಿ ಮುಳುಗಿದ ಬೋಟ್; ಮೀನುಗಾರರ ರಕ್ಷಣೆ
ಮಂಗಳೂರು, ಮೇ 29: ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ‘ಭಾಗೀರಥಿ’ ಎಂಬ ಮೀನುಗಾರಿಕಾ ದೋಣಿ ಮಂಗಳೂರು ಕರಾವಳಿಯಿಂದ ಸುಮಾರು ಐದು ನಾಟಿಕಲ್ ಮೈಲು ದೂರದಲ್ಲಿ…
Read More » -

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಅಝಾʼ ಆಚರಣೆ
ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ(ಈದುಲ್ ಅಝಾ)ವನ್ನು ಸಂಭ್ರಮ, ಸಡಗರದಿಂದ ಗುರುವಾರ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ…
Read More » -

ಈದ್ ಹಬ್ಬ – ಸೌಹಾರ್ದತೆಯ ಸಂಕೇತ ವಾಗಿರಬೇಕು
ಉಡುಪಿ ಹಾಶಿಮಿ ಮಸೀದಿಯ ಇಮಾಮರಾದ ಮೌಲಾನಾ ಒಬೈದುರ್ ರಹ್ಮಾನ್ ನದ್ವಿ ಅವರು ಮುಸ್ಲಿಮರಿಗೆ ಈದ್ ಹಬ್ಬ, ಶಾಂತಿ, ಏಕತೆ, ಸಹೋದರತ್ವ ಮತ್ತು ಸೌಹಾರ್ದತೆಯ ಮಾದರಿಯಾಗುವಂತೆ ಕರೆ ನೀಡಿದ್ದಾರೆ.…
Read More » -

ಉಡುಪಿ | ಸೂಕ್ತ ದಾಖಲೆಗಳಿಲ್ಲದ ಮೊಬೈಲ್ಗಳನ್ನು ಪೊಲೀಸರಿಗೆ ಹಸ್ತಾಂತರ
ಉಡುಪಿ, ಮೇ 27: ಉಡುಪಿ ಜಿಲ್ಲೆಯ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಮಾರಾಟಕ್ಕೆ ತಂದ ಸೂಕ್ತ ದಾಖಲೆಗಳಿಲ್ಲದ ಮೊಬೈಲ್ ಫೋನ್ಗಳನ್ನು ಉಡುಪಿ ಜಿಲ್ಲಾ ಮೊಬೈಲ್ ರಿಟೈಲರ್ ಅಸೋಸಿಯೇಷನ್…
Read More » -

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ – ಸುನೀಲ್ ಕುಮಾರ್
ಉಡುಪಿ: ಅಂದು ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ರೀತಿಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ ಮೂಲಕ ಓಬಿಸಿ ಸಮುದಾಯದ ರಾಜಕೀಯ ಉತ್ಕರ್ಷವನ್ನು…
Read More » -

ಉಡುಪಿ ಜಿಲ್ಲೆಯಾದ್ಯಂತ 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳಿಂದ ಕಣ್ಗಾವಲು | ಒಂದೇ ವಾರದಲ್ಲಿ 46753 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಗಾವಲು ಇರಿಸಿದ್ದು, ಕಳೆದ…
Read More » -

ರೌಡಿಶೀಟರ್ಗಳ ಜೊತೆ ಮಹಿಳಾ ಆಯೋಗದ ಅಧ್ಯಕ್ಷೆಯ ನಿಕಟತೆ ಖಂಡನೀಯ : ವಿಮೆನ್ ಇಂಡಿಯಾ ಮೂವ್ಮೆಂಟ್
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಹುದ್ದೆ ಎಂಬುದು ಮಹಿಳೆಯರ ಹಕ್ಕು, ಗೌರವ ಮತ್ತು ನ್ಯಾಯವನ್ನು ಕಾಪಾಡುವ ಜವಾಬ್ದಾರಿಯುತ ಸ್ಥಾನವಾಗಿದೆ. ಆದರೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರು ಮಾಜಿ…
Read More » -

ಮಲ್ಪೆ | ಸಮುದ್ರದಲ್ಲಿ ಬಿದ್ದು ವ್ಯಕ್ತಿ ನಾಪತ್ತೆ
ಉಡುಪಿ ಮೇ 26 (THG): ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ಶಂಕರಗೌಡ ಶಿವಪ್ಪ ಆಡೂರ (26) ಎಂಬ ವ್ಯಕ್ತಿಯು ಮೇ.17ರಂದು ಸಮುದ್ರದಲ್ಲಿ ಮೀನುಗಾರಿಕಾ ಬಲೆಯನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ…
Read More » -

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ
ದಕ್ಷಿಣ ಕನ್ನಡ : ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.…
Read More »









