Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ ಜಿಲ್ಲೆಯಾದ್ಯಂತ 6 ಸ್ಪೀಡ್ ರ್ಯಾಡರ್ ಕ್ಯಾಮೆರಾಗಳಿಂದ ಕಣ್ಗಾವಲು | ಒಂದೇ ವಾರದಲ್ಲಿ 46753 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಆರು ಕಡೆಗಳಲ್ಲಿ ಸ್ಥಾಪಿಸಿರುವ ಸ್ಪೀಡ್ ರ್ಯಾಡರ್ ಕ್ಯಾಮೆರಾಗಳು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಬಗ್ಗೆ ಕಣ್ಗಾವಲು ಇರಿಸಿದ್ದು, ಕಳೆದ…
Read More » -

ರೌಡಿಶೀಟರ್ಗಳ ಜೊತೆ ಮಹಿಳಾ ಆಯೋಗದ ಅಧ್ಯಕ್ಷೆಯ ನಿಕಟತೆ ಖಂಡನೀಯ : ವಿಮೆನ್ ಇಂಡಿಯಾ ಮೂವ್ಮೆಂಟ್
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಹುದ್ದೆ ಎಂಬುದು ಮಹಿಳೆಯರ ಹಕ್ಕು, ಗೌರವ ಮತ್ತು ನ್ಯಾಯವನ್ನು ಕಾಪಾಡುವ ಜವಾಬ್ದಾರಿಯುತ ಸ್ಥಾನವಾಗಿದೆ. ಆದರೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯವರು ಮಾಜಿ…
Read More » -

ಮಲ್ಪೆ | ಸಮುದ್ರದಲ್ಲಿ ಬಿದ್ದು ವ್ಯಕ್ತಿ ನಾಪತ್ತೆ
ಉಡುಪಿ ಮೇ 26 (THG): ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ಶಂಕರಗೌಡ ಶಿವಪ್ಪ ಆಡೂರ (26) ಎಂಬ ವ್ಯಕ್ತಿಯು ಮೇ.17ರಂದು ಸಮುದ್ರದಲ್ಲಿ ಮೀನುಗಾರಿಕಾ ಬಲೆಯನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ…
Read More » -

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ : ಸಚಿವ ಈಶ್ವರ ಖಂಡ್ರೆ ಹೇಳಿಕೆ
ದಕ್ಷಿಣ ಕನ್ನಡ : ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.…
Read More » -

ಉಡುಪಿ: ಅಂಬಾಗಿಲಿನಲ್ಲಿ ಮೀನಿನ ಟೆಂಪೋ ಪಲ್ಟಿ
ಉಡುಪಿ: ಸಂತೆಕಟ್ಟೆ-ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನಿನ ವಾಹನವೊಂದು ಪಲ್ಟಿ ಹೊಡೆದಿದೆ. ಮೀನು ತುಂಬಿಕೊಂಡಿದ್ದ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹೆದ್ದಾರಿಯಲ್ಲಿ ವಾಹನದಲ್ಲಿದ್ದ ಮೀನು ಬಾಕ್ಸ್ ಸಮೇತ ಚೆಲ್ಲಾಪಿಲ್ಲಿಯಾಗಿ…
Read More » -

ಬ್ರಹ್ಮಾವರ ತಾಲೂಕು ಸೌಧಕ್ಕೆ ಲೋಕಾಯುಕ್ತ ದಾಳಿ: ತಹಶೀಲ್ದಾರ್ ಕಚೇರಿಯ ವಿವಿಧ ಶಾಖೆಗಳ ಪರಿಶೀಲನೆ, ಬಾಕಿ ಕಡತಗಳು, ನಿಯಮಬಾಹಿರ ವಿಲೇವಾರಿ ದಾಖಲೆ ವಶಕ್ಕೆ
ಉಡುಪಿ : ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಭಾನುವಾರ ದಾಳಿ ನಡೆಸಿ ವಿವಿಧ ಶಾಖೆಗಳ…
Read More » -

ಉಡುಪಿ | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮಿ ಚೌಧರಿ
ಉಡುಪಿ ಮೇ 25 (ಕ.ವಾ): ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ…
Read More » -

ಉಡುಪಿ | ನೀಟ್ ಪ್ರಶ್ನಾ ಪತ್ರಿಕಾ ಸೋರಿಕೆಯ ಹಗರಣಕ್ಕೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ನೇರ ಹೊಣೆ – ಪ್ರೊ.ಫಣಿರಾಜ್
ಉಡುಪಿ | ನೀಟ್ ಪ್ರಶ್ನಾಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳ ಮೇಲಿನ ದಾಳಿಯಾಗಿದೆ ಎಂದು ಪ್ರೊ.ಫಣಿರಾಜ್ ಅಭಿಪ್ರಾಯ ಪಟ್ಟರು. ಅವರು ಇಂದು ಉಡುಪಿ ನಗರದ ಜಟ್ಕಾ ಸ್ಟ್ಯಾಂಡ್ ಬಳಿ…
Read More » -

ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು; 24 ಗಂಟೆಯೊಳಗೆ ಆರೋಪಿ ಬಂಧನ
ಕೊಲ್ಲೂರು: ಇಲ್ಲಿನ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಗಳ ಪೈಕಿ ಓರ್ವ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು…
Read More » -

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ
ಕಾರ್ಕಳ, ಮೇ 25: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ…
Read More »









