Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕಳವುಗೈದ ಖದೀಮರು!
ಕೊಲ್ಲೂರು, ಮೇ 24: ಕೊಲ್ಲೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣ ಕಳವುಗೊಂಡಿರುವ ಪ್ರಕರಣ ಬೆಳಕಿಗೆ…
Read More » -

ಉಡುಪಿ: ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕನ ಮೇಲೆ ಹಲ್ಲೆ, ಪ್ರಕರಣ ದಾಖಲು
ಉಡುಪಿ, ಮೇ 24: ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » -

ಮಳೆ | ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ,…
Read More » -

Rain | ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; ಮೇ 23 ರಿಂದ 27ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 23 ರಿಂದ ಮೇ 27 ರವರೆಗೆ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ (Rain) ಮಳೆಯಾಗಲಿದೆ.…
Read More » -

ಉಡುಪಿ | ಬಂಟಕಲ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಗ್ರಾಮೀಣ ಪ್ರದೇಶಗಳಿಗೆ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆ ಅಭಿವೃದ್ಧಿ
ಉಡುಪಿ: ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ (SMVITM)**ದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ…
Read More » -

ಉಡುಪಿ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದ ಸಾಮಾನ್ಯ ಜನರ ದುಡಿಮೆ ಕಂತುಗಳಲ್ಲಿ ಲೂಟಿ – ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ ಆಕ್ರೋಶ
ಉಡುಪಿ | ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನರ ದುಡಿಮೆಯನ್ನು ‘ಕಂತುಗಳಲ್ಲಿ ಲೂಟಿ ಮಾಡಲಾಗುತ್ತಿದೆ’. ಹತ್ತು ದಿನದಲ್ಲಿ ಐದು ರೂಪಾಯಿ ಏರಿಕೆ ಮಾಡಿರುವುದು ಕೇಂದ್ರ ಸರಕಾರದ…
Read More » -

ಮಲ್ಪೆ: ಕೊಡವೂರು ಬಾವಿ ದುರಂತ: ಮೃತ ಕೊಪ್ಪಳದ ಕಾರ್ಮಿಕನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಿ – ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ ಆಗ್ರಹ
ಉಡುಪಿ/ಮಲ್ಪೆ: ಮಲ್ಪೆಯಲ್ಲಿ ಬಾವಿ ನಿರ್ಮಾಣದ ವೇಳೆ ಮಣ್ಣು ಕುಸಿದು ಸಿಲುಕಿ, ಕೊಪ್ಪಳ ಮೂಲದ ಯುವ ಕಾರ್ಮಿಕ ರಮೇಶ್ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರ ಎಂದು ವೆಲ್ಫೇರ್ ಪಾರ್ಟಿ…
Read More » -

ಮಲ್ಪೆ: ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕನ ಮೃತದೇಹ ಪತ್ತೆ | ಸತತ ಆರು ಗಂಟೆ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಮತ್ತು ಈಶ್ವರ್ ಮಲ್ಪೆ ತಂಡ
ಮಲ್ಪೆ: ಸತತ ಏಳು ಗಂಟೆಯ ಕಾರ್ಯಾಚರಣೆ ನಂತರ ಸಿಕ್ಕಿದ ಕಾರ್ಮಿಕನ ಮೃತದೇಹವನ್ನು ಮಣ್ಣಿನಡಿಯಿಂದ ಮೇಲೆಕ್ಕೆತ್ತಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತುಈಶ್ವರ್ ಮಲ್ಪೆ ತಂಡ ಸತತ 6 ಕ್ಕೂ…
Read More » -

ಮಲ್ಪೆ; ಹೊಟ್ಟೆ ಪಾಡಿಗಾಗಿ ಬಂದಿದ್ದ ಬಡ ಯುವಕ ಮಣ್ಣಿನಡಿ ಸಿಲುಕಿದ್ದಾನೆ; ರಕ್ಷಣಾ ಕಾರ್ಯ ಮುಂದುವರಿಕೆ
ಉಡುಪಿ: ಬಡ ಕೂಲಿ ಕಾರ್ಮಿಕ ಬಾವಿಯ ಮಣ್ಣಿನಡಿಯಲ್ಲಿ ಸಿಲುಕಿದ್ದು ನಿರಂತರ ರಕ್ಷಣಾ ಕಾರ್ಯ ಮುಂದುವರಿದಿದೆ. ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಎಂಬುವವರು ಮಲ್ಪೆ ಉದ್ದಿನಹಿತ್ಲು ಎಂಬಲ್ಲಿ…
Read More » -

ಕುಂದಾಪುರ | ಚಿರತೆ ಕೊಂದ ಪ್ರಕರಣ – ನಾಲ್ವರು ಆರೋಪಿಗಳ ಬಂಧನ
ಕುಂದಾಪುರ: ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದು ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ,…
Read More »








