HomeUdupi

Udupi

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ದಿನಾಂಕ 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ...

ಕಾರ್ಕಳ: ಬೈಕಿಗೆ ಕಾರು ಡಿಕ್ಕಿ – ಇಬ್ಬರು ಸವಾರರು ಗಂಭೀರ

ಕಾರ್ಕಳ, ಅ.20: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ...

ಉಡುಪಿ: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

ಉಡುಪಿ: ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್‌ ಕಸ್ಟಡಿಯಲ್ಲಿದ್ದವರು ಸಹಿತ ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು  ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಅ.12ರಂದು ಮಲ್ಪೆ ಪೊಲೀಸ್‌...

ಕೋವಿಡ್ ಮೂರನೇ ಅಲೆ ನಿಯಂತ್ರಿಸಲು ಜಿಲ್ಲಾಡಳಿತ ಸರ್ವ ಸಿದ್ಧ – ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ, ಆಗಸ್ಟ್ 10: ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ ಅವರು ಮಂಗಳವಾರ ಆಗಸ್ಟ್ 10 ರಂದು ಮಾತನಾಡಿ, "ಒಂದು ತಿಂಗಳ ಹಿಂದೆ, ಕೋವಿಡ್‌ನ ಮೂರನೇ ಅಕೆ ಹರಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ವಾತ್ಸಲ್ಯ...

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಳಿವು-ಉಳಿವು ಮಾಧ್ಯಮಗೋಷ್ಠಿ

ಬ್ರಹ್ಮಾವರ: ಸುಮಾರು ಹದಿನೈದು ವರ್ಷಗಳಿಂದ ಮುಚ್ಚಿರುವ ಹಾಗೂ ನೈಪಥ್ಯಕ್ಕೆ ಸರಿಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ಸಾಕಷ್ಟು ಬಾರಿ ನಡೆದಿದ್ದು ಇದೀಗ ಹೊಸ ಆಡಳಿತದ ಮಂಡಳಿ ಈ ನಿಟ್ಟಿನಲ್ಲಿ ಒಂದಷ್ಟು ಪೂರಕ...

ಉಡುಪಿಯಲ್ಲಿ ಉತ್ತಮ ಮಳೆ: ಯೆಲ್ಲೊ ಅಲರ್ಟ್!

ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ.ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನೊಂದು ವಾರ ಮಳೆ ಮುಂದುವರಿಯಬಹುದು. ಆಗಸ್ಟ್ 2 ರಿಂದ ಆಶ್ಲೇಷಾ ನಕ್ಷತ್ರ ಆರಂಭವಾಗಿದೆ....

ಉಡುಪಿಯಲ್ಲಿ ಲಸಿಕೆಗಾಗಿ ಯುವಜನರ ಉತ್ಸಾಹ

ಉಡುಪು: ಆಗಸ್ಟ್ 2 ರ ಸೋಮವಾರದಿಂದ 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ಜನರಿಗೆ ಕೋವಿಡ್ ಲಸಿಕೆ ಹಾಕಲು ಆರಂಭಿಸಲಾಗಿದೆ. ಸೋಮವಾರ ಮುಂಜಾನೆಯಿಂದಲೇ ಲಸಿಕೆ ಕೇಂದ್ರಗಳ ಮುಂದೆ ಯುವಕರು ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ...

ದಕ್ಷಿಣ ಕನ್ನಡ, ಉಡುಪಿ ಗಡಿಯಲ್ಲಿ ಬಿಗಿ ತಪಾಸಣೆ!

ಮಂಗಳೂರು: ದ.ಕ ಮತ್ತು ಉಡುಪಿ ಗಡಿ ಪ್ರದೇಶದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರ ದಿಂದ ಬರುವ ಜನರಿಗೆ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ಆ ಕಾರಣಕ್ಕಾಗಿ ಅಲ್ಲಿಂದ ಪ್ರವೇಶಿಸುವ ನಾಗರಿಕರ ತಪಾಸಣೆ...

ನಿಟ್ಟೆ: ಅರ್ಬಿ ಫಾಲ್ಸ್’ನಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು

ನಿಟ್ಟೆಯ: ಅರ್ಬಿ ಫಾಲ್ಸ್ ನ ಸುಳಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ವಿದ್ಯಾರ್ಥಿನಿ ವರ್ಷಿತಾ (19) ಹಾಸ್ಟೆಲ್ ನಲ್ಲಿ ವಾಸವಾಗಿದ್ದು ತನ್ನ ಇಬ್ಬರು ಸಹಪಾಠಿಗಳೊಂದಿಗೆ ಸುತ್ತಾಡಲು ಆಗಮಿಸಿದ್ದಳು. ಅರ್ಬಿ ಫಾಲ್ಸ್ ನಲ್ಲಿ...

ಮಲ್ಪೆ ಬೀಚ್ ನಲ್ಲಿ ನಾಪತ್ತೆಯಾಗಿದ್ದ ಕೊಡಗು ಮೂಲದ ಯುವತಿಯ ಮೃತದೇಹ ಪತ್ತೆ!

ಮಲ್ಪೆ: ಬೀಚ್ ನಲ್ಲಿ ಈಜಾಡುವ ಸಂದರ್ಭದಲ್ಲಿ ನೀರುಪಾಲಗಿದ್ದ ಯುವತಿಯ ಮೃತದೇಹ ಪತ್ತೆಯಾಗಿದೆ.ಕೊಡಗು ಮೂಲದ ಮೈಸೂರು ನಿವಾಸಿ ದೇಚಮ್ಮ ಯು.ಜೆ.(20) ರವಿವಾರ ನಾಪತ್ತೆಯಾಗಿದ್ದರು. ಈಕೆಯ ಜೊತೆ ಇದ್ದ ಸ್ನೆಹಿತರಾದ ಮೈಸೂರು ವಿಜಯಪುರದ ಎಂ.ಯು.ಶೈನಿ(20), ನವ್ಯ...