Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಅಗ್ರಿಗೋಲ್ಡ್ ಬಾಂಡ್ ಪರಿಶೀಲನೆಗೆ ದಿನಾಂಕ ನಿಗದಿ : ಅ.29ರಿಂದ ಮೂರು ದಿನ ಹೆಬ್ರಿ ತಾಲೂಕಿನ ಗ್ರಾಹಕರಿಗೆ ಮಾತ್ರ ಅವಕಾಶ
ಉಡುಪಿ: ಅಗ್ರಿಗೋಲ್ಡ್ (Agri Gold) ಕಂಪನಿಯ ಬಾಂಡ್ಗಳ ಪರಿಶೀಲನೆಗಾಗಿ ಆಂಧ್ರಪ್ರದೇಶದ ತನಿಖಾ ಸಂಸ್ಥೆಯ ಅಧಿಕಾರಿಗಳು ದಿನಾಂಕ ನಿಗದಿಪಡಿಸಿದ್ದು, ಸಂಬಂಧಪಟ್ಟ ಗ್ರಾಹಕರು ತಮ್ಮ ಮೂಲ ಬಾಂಡ್ಗಳೊಂದಿಗೆ ಬನ್ನಂಜೆಯಲ್ಲಿರುವ ಉಡುಪಿ…
Read More » -

ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ:ಇಬ್ಬರ ಬಂಧನ
ಉಡುಪಿ: ಕಾಪು ಹಾಗೂ ಮಟ್ಟು ಬೀಚ್ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಅವರಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.…
Read More » -

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.…
Read More » -

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ – ಆರೋಪಿಯ ಬಂಧನ
ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಇಂದು ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ. ಸುಜಿತ್ ಪಿಂಟೊ ಮನೆಗೆ ಸಾಮಾನುಗಳನ್ನು…
Read More » -

ಉಡುಪಿ ಜಿಲ್ಲೆಯಲ್ಲಿ 49,733 ಮತದಾರರ ಹೆಸರು ಡಿಲೀಟ್ ಎಸ್ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ
ಉಡುಪಿ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 49,733 ಮತದಾರರ ಹೆಸರುಗಳು ಪಟ್ಟಿಯಿಂದ ಕಡಿತಗೊಂಡಿವೆ. ಇದರೊಂದಿಗೆ ಜಿಲ್ಲೆಯಲ್ಲಿ…
Read More » -

ಕೋಟ ಅಪಘಾತ ಪ್ರಕರಣ: ಕಾರಿನ ಚಾಲಕ ಮೃತ್ಯು
ಕೋಟ: ಕೋಟ ಜಂಕ್ಷನ್ ಬಳಿ ಅಕ್ಟೋಬರ್ 26ರಂದು ನಡೆದ ಸೈಕಲ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೋಟೇಶ್ವರದ…
Read More » -

ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಬಂಧನ
ಮಣಿಪಾಲ: ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿ ಕಿನ್ನಿಮೂಲ್ಕಿಯ…
Read More » -

ಅ.28 ರಂದು ಉಡುಪಿ ನಗರ ಬಿಜೆಪಿ ವತಿಯಿಂದ ಮೆಸ್ಕಾಂ ಇಲಾಖೆಯ ವೈಫಲ್ಯ ಖಂಡಿಸಿ ಪಂಜಿನ ಮೆರವಣಿಗೆ
ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೆಸ್ಕಾಂ ವೈಫಲ್ಯ ಖಂಡಿಸಿಪಂಜಿನ ಮೆರವಣಿಗೆ ಪ್ರತಿಭಟನಾ ಜಾಥ ನಡೆಸುವುದಾಗಿ ಉಡುಪಿ…
Read More » -

ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ; ಪ್ರತಿಕೃತಿ ದಹಿಸಿ ಆಕ್ರೋಶ ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್…
Read More » -

ಕೋಟ ಭೀಕರ ಅಪಘಾತ: ಕಾರು ಡಿಕ್ಕಿಗೆ RSS ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಮೃತ್ಯು
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೈಕಲ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ…
Read More »








