Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ | ಮೇ 6 ರಂದು ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆ
ಮಂಗಳೂರು/ಉಡುಪಿ, ಮೇ 5: ಸ್ವಲ್ಪ ಸಮಯದ ವಿರಾಮದ ನಂತರ, ಮೇ 6 ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
Read More » -

ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ದೇಶ ದ್ರೋಹ ಶಕ್ತಿ ಕ್ಷೀಣಿಸುತ್ತಿರುವ ಲಕ್ಷಣ ಕಂಡುಬಂದಿದೆ – ಶ್ರೀನಿಧಿ ಹೆಗ್ಡೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಆಡಳಿತಕ್ಕಾಗಿ ಹಾಗೂ ದೇಶದ ಸುಭದ್ರತೆಗಾಗಿ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಸಂಘಟನಾ ಶಕ್ತಿಗೆ ಈ ಫಲಿತಾಂಶ ಹೊಸ ಹುಮ್ಮಸ್ಸು ನೀಡಲಿದೆ…
Read More » -

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್
ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ ಮಣಿಪಾಲದಲ್ಲಿ ಜರುಗಿತು. ಉಡುಪಿ ಶಾಸಕರಾದ ಯಶ್ಪಾಲ್…
Read More » -

ಆಯುಷ್ಮಾನ್ ಯೋಜನೆಯಡಿ ಜಿಲ್ಲಾ ಆಸ್ಪತ್ರೆಯಿಂದ ರೆಫರಲ್ ಮಾಡಿದಂತಹ ರೋಗಿಗಳಿಗೆ ಚಿಕಿತ್ಸೆ ನೀಡಲು ಮಣಿಪಾಲ್ ಖಾಸಗಿ ಆಸ್ಪತ್ರೆ ಸ್ಪಂದಿಸುತ್ತಿಲ್ಲ – ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಮೇ 02 : ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು…
Read More » -

ಉಡುಪಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ನೇಮಕ
ಉಡುಪಿ: ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ (ಶ್ರೇಷ್ಠಗುರು) ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ಅವರನ್ನು ನೇಮಕಗೊಳಿಸಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್…
Read More » -

ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಕೇಂದ್ರದ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್ನ ಶಾಕ್ : ರಮೇಶ್ ಕಾಂಚನ್.
ಪಂಚ ರಾಜ್ಯಗಳ ಚುನಾವಣೆ ಮುಗಿಯುವ ತನಕ ಕಾದು ಏಕಾಏಕಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ರೂ.993/- ಭಾರೀ ಏರಿಕೆ ಮಾಡುವ ಮೂಲಕ ಕೇಂದ್ರದ ಮೋದಿ ಸರಕಾರವು ದೇಶದ…
Read More » -

ಏಸಿ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ: ಕೃಷ್ಣರಾಜ ತಂತ್ರಿ | ಏಸಿ ಕಾರ್ಯನಿರ್ವಹಣೆ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಉಡುಪಿ, ಎ.29: ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯುವುದಿಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್ನ…
Read More » -

ಕುಂದಾಪುರ: ತ್ರಾಸಿ ಬಳಿ ಭೀಕರ ರಸ್ತೆ ಅಪಘಾತ: ಪ್ರವಾಸಿ ಬಸ್ ಚಾಲಕ ಸಹಿತ ಮೂವರ ಮೃತ್ಯು
ಕುಂದಾಪುರ, ಎ.೨೯: ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಮೃತಪಟ್ಟ…
Read More » -

ಉಡುಪಿಯ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ ಅನಾವರಣಗೊಳಿಸಿದ ನಿರ್ಮಲಾ ಸೀತಾರಾಮನ್
ಉಡುಪಿ, ಏ.28: ರತ್ನ ಮತ್ತು ಆಭರಣ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಉಡುಪಿಯ ಭಾರತೀಯ ರತ್ನ ಮತ್ತು ಆಭರಣ ಸಂಸ್ಥೆ (ಐಐಜಿಜೆ)ಯನ್ನು ಕೇಂದ್ರ ಹಣಕಾಸು…
Read More » -

ಉಡುಪಿ : 32 ಅಕ್ರಮ ಹೋಂಸ್ಟೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ
ಉಡುಪಿ: ಇತ್ತೀಚೆಗೆ ಕೊಡಗು ಜಿಲ್ಲೆಯ ಹೋಂಸ್ಟೇ ಒಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್…
Read More »









