Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ | ಆದಾಯಕ್ಕೆ ಮೀರಿ ಆಸ್ತಿ : ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಮನೆ ಮೇಲೆ ದಾಳಿ
ಉಡುಪಿ, ಮಾ.೧೩: ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು, ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್ ಟಿ.ಎಂ. ಅವರ ಮನೆ ಹಾಗೂ ಸಂಬAಧಿತ…
Read More » -

ಉಡುಪಿ: ನಿಟ್ಟೂರು ಸಮೀಪ ಕಂಪೌಂಡ್ ಗೋಡೆಗೆ ಸ್ಕೂಟರ್ ಡಿಕ್ಕಿ: ತಾಯಿ ಮೃತ್ಯು, ಮಗ ಗಂಭೀರ
ಉಡುಪಿ: ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರೆ ತಾಯಿ ಮೃತಪಟ್ಟು ಸವಾರ ಮಗ ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ…
Read More » -

ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕ ಆತ್ಮಹತ್ಯೆ
ಉಡುಪಿ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ. ಗೌತಮ್ ಪೂಜಾರಿ ಆತ್ಮಹತ್ಯೆ…
Read More » -

ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ ಮಾರ್ಚ್ 12 : ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾö್ಯಷ್…
Read More » -

ತಲೆಗೆ ಚೊಂಬು ಹಾಕಿಕೊಂಡು ಒದ್ದಾಡುತ್ತಿದ್ದ ಕೋತಿಯ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಮೆಚ್ಚುಗೆ
ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ…
Read More » -

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ
ಬ್ರಹ್ಮಾವರ: ಹಿರಿಯ ಪತ್ರಕರ್ತರಾದ ಹಾಗೂ ಪ್ರಜಾವಾಣಿ ವರದಿಗಾರರಾಗಿದ್ದ ಶೇಷಗಿರಿ ಭಟ್ ಅವರ ಅಗಲಿಕೆಯನ್ನು ಸ್ಮರಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ದಾಂಜಲಿ ಸಭೆ…
Read More » -

ಉಡುಪಿ | ಉದ್ಯೋಗಕ್ಕಾಗಿ ಗಲ್ಫ್’ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಯುವಕ ಅಪಘಾತದಲ್ಲಿ ಮೃತ್ಯು
ಉಡುಪಿ: ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ 19 ವರ್ಷದ ಯುವಕ ಮೃತಪಟ್ಟಿದ್ದಾನೆ. ಮೃತನನ್ನು…
Read More » -

ಉಡುಪಿ, ಆಟೋ LPG ದರ ಏರಿಕೆ ಖಂಡಿಸಿ SDTU ಧರಣಿ
ಉಡುಪಿ, ಮಾ.10: ಆಟೋ ರಿಕ್ಷಾಗಳಲ್ಲಿ ಬಳಸುವ LPG ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಹಾಗೂ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್…
Read More » -

ಉಡುಪಿ | ಕ್ಷುಲ್ಲಕ ಕಾರಣಕ್ಕೆ ಮಹಿಳೆ ಹತ್ಯೆ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಕಾಪು, ಮಾ.10: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಾ.9ರಂದು ರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದವರನ್ನು ಕೆನರಾಡಿಯ ವನಜಾ…
Read More » -

ಉಡುಪಿ: ಭಾರತದ ಸರಕಾರದ ವಿದೇಶಿ ನೀತಿ ಟ್ರಂಪ್ ನಿರ್ಧರಿಸುವಂತಾಗಿದೆ; ಇದು 140 ಕೋಟಿ ಜನರಿಗೆ ಅವಮಾನ – ಸುರೇಶ್ ಕಲ್ಲಾಗರ
ಉಡುಪಿ: ಭಾರತದ ಸರಕಾರದ ವಿದೇಶಿ ನೀತಿ ಟ್ರಂಪ್ ನಿರ್ಧರಿಸುವಂತ ಸ್ಥಿತಿ ನಿರ್ಮಾಣ ಮಾಡಲಾಗಿದೆ ಇಂದು 140 ಕೋಟಿ ಜನರಿಗೆ ಅವಮಾನವಾಗಿದೆ ಎಂದು ಸಿ.ಪಿ.ಐ.ಎಮ್ ಉಡುಪಿ ಜಿಲ್ಲಾ ಪ್ರಧಾನ…
Read More »









