Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ದಲಿತರ ಕುಂದು ಕೊರತೆ ಸಭೆ
ಉಡುಪಿ ಜಿಲ್ಲಾ ವ್ಯಾಪ್ತಿಯ ದಲಿತರ ಕುಂದು ಕೊರತೆಗಳ ಸಭೆ ದಿನಾಂಕ :7/2/26 ರಂದು ಬೆಳಿಗ್ಗೆ 11ಘಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್…
Read More » -

ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ಮಣಿಪಾಲ: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.…
Read More » -

ಕೊಡಗು ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಪತ್ನಿ, ಮಕ್ಕಳು ಪಾರು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ…
Read More » -

ಉಡುಪಿ | ಇಂದು ಇಂದ್ರಾಳಿ ಮಸೀದಿಯಲ್ಲಿ “ಸಾರ್ವಜನಿಕರಿಗೆ ಮಸೀದಿ ಸಂದರ್ಶನ” ಕಾರ್ಯಕ್ರಮ
ಫೆ.8ರಂದು ಉಡುಪಿಯ ಇಂದಾಳಿ ಮಸೀದಿಯಲ್ಲಿ ಸಾರ್ವಜನಿಕರಿಗಾಗಿ ಮಸೀದಿ ಸಂದರ್ಶನ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ, ನೂರಾನಿ ಮಸೀದಿ ಇಂದಾಳಿ, ಎಸ್ ಐ ಒ ಹಾಗೂ ಮಸೀದಿ ಯಂಗ್ಮೆನ್ಸ್…
Read More » -

“SSlC ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 13480 ವಿದ್ಯಾರ್ಥಿಗಳು ನೋಂದಣಿ”
ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಉಡುಪಿ ಫೆಬ್ರವರಿ 7 : ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ…
Read More » -

ಮಣಿಪಾಲದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ಗಳ ವಿರುದ್ಧ ಪೊಲೀಸ್ ಕ್ರಮ | 120 ಪ್ರಕರಣ ದಾಖಲು, ರೂ.1.05 ಲಕ್ಷ ದಂಡ – ಸೈಲೆನ್ಸರ್ಗಳು ನಾಶ
ಮಣಿಪಾಲ:ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿಯಾದ ಶಬ್ದ ಉಂಟುಮಾಡುವ ಬೈಕ್ಗಳಲ್ಲಿ ಅಳವಡಿಸಲಾಗಿದ್ದ ಡಿಫೆಕ್ಟಿವ್ ಸೈಲೆನ್ಸರ್ಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಕಳೆದ ಆರು ತಿಂಗಳಿನಿಂದ ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ…
Read More » -

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಶಾಸಕ `ಬನ್ನೂರು ಅಪ್ಪಣ್ಣ ಹೆಗ್ಡೆ’ ನಿಧನ
ಉಡುಪಿ : ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ…
Read More » -

ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ ಫೆಬ್ರವರಿ 6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು…
Read More » -

ಅಲ್ – ಇಬಾದ ಇಂಡಿಯನ್ ಶಾಲೆಯ ವಿದ್ಯಾರ್ಥಿಯಿಂದ ಕಡಿಮೆ ಅವಧಿಯಲ್ಲಿ ಹಿಫ್ಜುಲ್ ಖುರ್ಆನ್ ಪೂರ್ಣ
ಉಡುಪಿ:ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಶಾಲೆ (CBSE) ಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು, ತಮ್ಮ ನಿಯಮಿತ ಶೈಕ್ಷಣಿಕ…
Read More » -

ಉಡುಪಿ | ಲೈಂಗಿಕ ಕಿರುಕುಳ ಪ್ರಕರಣ – ಆರೋಪಿಗಳಿಗೆ ಐದು ವರ್ಷ ಶಿಕ್ಷೆ
ಕುಂದಾಪುರ ತಾಲೂಕು ಅಮಾಸೆಬೈಲು ಶಾಲೆಗೆ ಹೋಗುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತೆ ಬಾಲಕಿಯನ್ನು ರಿಕ್ಷಾದಲ್ಲಿ ಯಾವಾಗಲು ಶಾಲೆಗೆ ಕರೆದುಕೊಂಡು ಹೋಗಿ ಕರೆದುಕೊಂಡು ಬರುತ್ತಿದ್ದ ರಿಕ್ಷಾ ಚಾಲಕ ಶರತ್…
Read More »









