Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯಕ್ಕೆ ವಿಳಂಬ ಬೇಡ ; ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಕೋಟ ತಾಕೀತು
ಉಡುಪಿ: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಸಾಲ ಸೌಲಭ್ಯ, ನಿರಾಕ್ಷೇಪಣಾ ಪತ್ರ, ವಿದ್ಯಾರ್ಥಿಗಳ ಉನ್ನತ…
Read More » -

ಬ್ರಹ್ಮಾವರ:ಸಾಮಾಜಿಕ ಜಾಲಾತಾಣದಲ್ಲಿ ದ್ವೇಷ ಹರಡುವ ಪೋಸ್ಟ್ ಮಾಡಿದ ಆರೋಪ – ಇಬ್ಬರ ಬಂಧನ
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಿನಾಂಕ 29-01-2026 ರಂದು ದ್ವೇಷ ಭಾಷಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಅಪರಾಧ ಕ್ರಮಾಂಕ 19/2026 (ಕಲಂ 196(1), 353(2) ಜೊತೆಗೆ 3(5) ಭಾರತೀಯ ನ್ಯಾಯ…
Read More » -

ಉಡುಪಿ | ಪ್ರಮುಖ ಪ್ರಕಟಣೆಗಳು
ಕೆಲಸಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ ಉಡುಪಿ ಜನವರಿ 28 (ಕ.ವಾ):ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ ಪೂಜಾರಿ (40) ಎಂಬ ವ್ಯಕ್ತಿಯು 2024…
Read More » -

ಉಡುಪಿ | ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕಟ್ಟುನಿಟ್ಟಾದ ಜಾರಿಗೆ ವಿಶೇಷ ತಪಾಸಣಾ ಕಾರ್ಯಾಚರಣೆ
ಉಡುಪಿ, ಜ. ೨೮:ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕಟ್ಟುನಿಟ್ಟಾದ ಜಾರಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದೆ. ಇಂದು ಒಟ್ಟು…
Read More » -

ಮಲ್ಪೆ | ಸರಿಯಾದ ದಾಖಲೆಗಳನ್ನು ಕಡ್ಡಾಯವಾಗಿ ಸಿದ್ಧಪಡಿಸಿಕೊಂಡು ಮಾತ್ರ ದೋಣಿ ಸಂಚಾರ, ಕಯಾಕಿಂಗ್ ಮಾಡಿ: ಮಾಲಕರ ಸಭೆ
ಮಲ್ಪೆ, ಜ. ೨೮:ಮಲ್ಪೆ ಸಿಎಸ್ಪಿ ಠಾಣೆಯ ಸರಹದ್ದಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಸ್ಪೋರ್ಟ್ಸ್ ಹಾಗೂ ಪ್ರವಾಸಿ ದೋಣಿ ಮಾಲಕರ ಸಭೆಯನ್ನು ಇಂದು ಸಿಎಸ್ಪಿ ಮಲ್ಪೆ ಠಾಣೆಯಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ…
Read More » -

ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಪ್ರಯತ್ನ : ಎಸ್.ಇ. ಸುಧೀಂದ್ರ
ಕಾರವಾರ : ರಾಜ್ಯದಲ್ಲಿ ನೂತನ ಜೈವಿಕ ಇಂಧನ ರಚನೆಗೆ ಮತ್ತು ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗಾಗಿ ಸರ್ಕಾರದಿಂದ ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ…
Read More » -

ಪ್ರವಾಸಿ ಬೋಟುಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ 45 ದಿನಗಳ ಒಳಗಾಗಿ ಕಡ್ಡಾಯವಾಗಿ ಅನುಮತಿ ಪಡೆಯಿರಿ – ಉಡುಪಿ ಜಿಲ್ಲಾಧಿಕಾರಿ
ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉಡುಪಿ ಜನವರಿ 23 (THG): ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ…
Read More » -

ಕೋಡಿಬೆಂಗ್ರೆ ದೋಣಿ ದುರಂತ | ಇನ್ನೋರ್ವ ಯುವತಿ ಮೃತ್ಯು- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಮಲ್ಪೆ, ಜ.೨೭: ಕೋಡಿ ಕನ್ಯಾನ ಗ್ರಾಮದ ಕೋಡಿಬೇಂಗ್ರೆ ಅಳಿವೆಬಾಗಿಲು ಎಂಬಲ್ಲಿ ಸೋಮವಾರ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ…
Read More » -

ಕೋಡಿಬೆಂಗ್ರೆ ದೋಣಿ ದುರಂತ | ಹೊಣೆಗಾರಿಕೆ ಇರುವುದು ಸ್ಥಳೀಯ ಶಾಸಕರಿಗೆ – ಪ್ರಸಾದ್ ಕಾಂಚನ್ ಹೇಳಿದ್ದೇನು?
ಪ್ರವಾಸಿ ಬೋಟ್ ದುರಂತ ಕುರಿತ ಯಶಪಾಲ್ ಸುವರ್ಣ ಹೇಳಿಕೆ ಕುಣಿಯಲಾಗದವ ನೆಲ ಡೊಂಕು ಎಂಬಂತಿದೆ – ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕೋಡಿಬೆಂಗ್ರೆಯಲ್ಲಿ ನಡೆದ ಪ್ರವಾಸಿ…
Read More » -

ಹಿಂದೂ ಸಂಗಮದಲ್ಲಿ ಅಂಬೇಡ್ಕರ್ಚಿತ್ರ:ಜಯನ್ ಮಲ್ಪೆ ಆಕ್ಷೇಪ
ಉಡುಪಿ: ಧಾರ್ಮಿಕತೆಯೆಂದ ಜಾತಿಯತೆಯನ್ನು ಭೋಧಿಸುವ,ಕುಡಿಯಲೂ ನೀರು ಕೊಡದ,ಕೊನೇಪಕ್ಷ ದೇವರನ್ನೂ ನೋಡಲು ಬಿಡದ ಹಿಂದೂ ಧರ್ಮ ಧರ್ಮವೇ ಅಲ್ಲ.ಎಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಹೇಳಿದ್ದರೂ,ಅಂಬೇಡ್ಕರ್ರವರ ಭಾವಚಿತ್ರವನ್ನು…
Read More »









