Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಮಲ್ಪೆ ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ |ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ…
Read More » -

ಕೋಟ | ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15 ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣ – ಐವರ ಬಂಧನ
ಕೋಟ, ಜ.25: ಆನ್ಲೈನ್ ಬೆಟ್ಟಿಂಗ್ನಲ್ಲಿ ಗೆದ್ದ 15 ಲಕ್ಷ ರೂ. ಹಣ ನೀಡದೆ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.…
Read More » -

ಕರಾವಳಿ ಕಾವಲು ಪೊಲೀಸ್ ಮಲ್ಪೆ ಎಸ್ಸೈ ವೈಲೆಟ್ ಫೆಮಿನಾಗೆ ರಾಷ್ಟ್ರಪತಿ ಪದಕ
ಉಡುಪಿ, ಜ.25: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಆಯ್ಕೆಯಾಗಿದ್ದಾರೆ. ಪ್ರಸ್ತುತ…
Read More » -

ಉಡುಪಿ | ಕಲ್ಸಂಕದ ಬಳಿ ಭೀಕರ ಅಪಘಾತ -ಸ್ಕೂಟರ್ ಸವಾರ ಮೃತ್ಯು
ಉಡುಪಿ, ಜ.೨೫: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ.…
Read More » -

ಶೀಘ್ರ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ | ಕಾರ್ಕಳದಲ್ಲಿ ಕಾಂಗ್ರೆಸ್ ಕ್ರೀಡಾಕೂಟ ಉದ್ಘಾಟಿಸಿದ ಸಚಿವರು
ಕಾರ್ಕಳ (ಉಡುಪಿ) : ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
Read More » -

ಎಸ್.ಐ.ಆರ್ ( SIR) ಅಂದ್ರೆ ಮೋದಿ ಸರಕಾರ 140 ಕೋಟಿ ಭಾರತೀಯರ ಮೇಲೆ ಹಾಕಿದ ಎಫ್.ಐ.ಆರ್ – ಖ್ಯಾತ ಚಿಂತಕ ಶಿವಸುಂದರ್
ಉಡುಪಿ: ಎಸ್.ಐ.ಆರ್ ( SIR) ಅಂದ್ರೆ ಮೋದಿ ಸರಕಾರ 140 ಕೋಟಿ ಭಾರತೀಯರ ಮೇಲೆ ಹಾಕಿದ ಎಫ್.ಐ.ಆರ್ ಆಗಿದೆ. ನಾವು ದಾಖಲೆ ಕೊಟ್ಡು ವಿದೇಶಿಗರಲ್ಲ ಸ್ವದೇಶಿಗರೆಂದು ಸಾಬೀತು…
Read More » -

ಕುಂದಾಪುರ: ಭೀಕರ ರಸ್ತೆ ಅಫಘಾತ – ಬೈಕ್ ಸವಾರ ಮೃತ್ಯು
ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೌಕೂರು ನಿವಾಸಿ ವಿಜಯ್ ದೇವಾಡಿಗ (26)…
Read More » -

ಬ್ರಹ್ಮಾವರ ಹಲ್ಲೆ ಪ್ರಕರಣ: ಆಸ್ಪತ್ರೆಯಿಂದ ತಪ್ಪಿಸಿಕೊಂಡ ಆರೋಪಿ ಪೊಲೀಸರ ಬಲೆಗೆ
ಉಡುಪಿ, ಜ.24: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ…
Read More » -

ಉಡುಪಿ | ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ನಗರಸಭೆ ಅಧಿಕಾರಿಗೆ ವಂಚನೆ ಯತ್ನ
ಉಡುಪಿ, ಜ.23: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಯನ್ನು ವಂಚಿಸಲು ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
Read More » -

ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ನೇಮಕ
ಉಡುಪಿ, ಜ.೨೩: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಪ್ರಸಾದ್ರಾಜ್ ಕಾಂಚನ್, ಉಡುಪಿ…
Read More »









