Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿಯಲ್ಲಿ ಎಕ್ಸ್ಫಿನೊ ಸೆಂಟರ್ ಆಫ್ ಎಕ್ಸಲೆನ್ಸ್ ವಿಸ್ತರಣೆ: ‘ಸಿಲಿಕಾನ್ ತೀರ’ಕ್ಕೆ ಜಾಗತಿಕ ಮಾನ್ಯತೆ
ಉಡುಪಿ: ಕರ್ನಾಟಕದ ಕರಾವಳಿಯನ್ನು ಜಾಗತಿಕ ಪ್ರತಿಭಾ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿರುವ ಸ್ಪೆಷಲಿಸ್ಟ್ ಸ್ಟಾಫಿಂಗ್ ಸಂಸ್ಥೆ ‘ಎಕ್ಸ್ಫಿನೊ’ (Xpheno), ಉಡುಪಿಯಲ್ಲಿನ ತನ್ನ ಸೆಂಟರ್ ಆಫ್…
Read More » -

ಹೊಸ ಮೆರುಗಿನೊಂದಿಗೆ ಉಡುಪಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಲಭ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ಜನವರಿ 14 : ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು…
Read More » -

ಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಭದ್ರತೆ ಬಂದೋಬಸ್ತ್ ಕರ್ತವ್ಯಕ್ಕೆ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ: ಎಸ್ಪಿ
ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ 1500ಕ್ಕೂ ಅಧಿಕ…
Read More » -

ಉಡುಪಿ | ನಡುರಾತ್ರಿ ಮೂವರು ಮಹಿಳೆಯರ ರಕ್ಷಣೆ
ಉಡುಪಿ ಕಟಪಾಡಿ ಜ.14: ನಡುರಾತ್ರಿ ಕಟಪಾಡಿ ಜಂಕ್ಷನ್ ನಲ್ಲಿ ಹಲ್ಲೆಗೊಳಗಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಹಾಗೂ ಬೊಬ್ಬಿಡುತ್ತಿದ್ದ ಇಬ್ಬರು ಮಹಿಳೆಯರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಯುವತಿಯನ್ನು ಜಿಲ್ಲಾಸ್ಪತ್ರೆಗೆ…
Read More » -

ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ : ಡಾ.ವಿಜಯ ಬಲ್ಲಾಳ್
ಉಡುಪಿ ಜನವರಿ 13 : ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ…
Read More » -

ಉಡುಪಿ: ಚಿಕಿತ್ಸೆಗಾಗಿ ದಾಖಲಾಗಿದ್ದ ಯುವತಿ ನಾಪತ್ತೆ
ಉಡುಪಿ ಜನವರಿ 13 : ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9 ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆಯು…
Read More » -

ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ; ಪರ್ಯಾಯ ದಿನ ಬದಲಿ ಮಾರ್ಗ
ಪರ್ಯಾಯ ಮಹೋತ್ಸವ ಅಂಗವಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಉಡುಪಿ ಜನವರಿ 13 (: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ…
Read More » -

UDUPI | ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ ಜನವರಿ 13 : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದAತೆ ಅಗತ್ಯವಿರುವ…
Read More » -

ಉಡುಪಿ: ಕೇರಳದ ಅಂತರಾಜ್ಯ ಬೈಕ್ ಕಳ್ಳತನ ಆರೋಪಿಗಳ ಬಂಧನ
ಉಡುಪಿ, ಜ.೧೩: ಉಡುಪಿ ಕರಾವಳಿ ಬೈಪಾಸ್ ಬಳಿ ಕೆಲ ದಿನಗಳ ಹಿಂದೆ ನಡೆದ ಬೈಕ್ ಕಳ್ಳತನಕ್ಕೆ ಸಂಬAಧಿಸಿ ಇಬ್ಬರು ಅಂತರಾಜ್ಯ ಕಳವು ಆರೋಪಿಗಳನ್ನು ಉಡುಪಿ ಪೊಲೀಸರು ಜ.೪ರಂದು…
Read More » -

ಪ್ರವಾಸೋದ್ಯಮಕ್ಕೆ ಬೂಸ್ಟಿಂಗ್ | ಉಡುಪಿ, ದ.ಕ,ಉ.ಕ ದ 11 ಬೀಚ್ ಗಳು ಸಂಭಾವ್ಯ ಬ್ಲೂ ಫ್ಲ್ಯಾಗ್ ಬೀಚ್ ಆಗುವ ಸಾಧ್ಯತೆ!
ಮಂಗಳೂರು, ಜನವರಿ 12: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ರಾಜ್ಯಾದ್ಯಂತ 11 ಸಂಭಾವ್ಯ ಬ್ಲೂ ಫ್ಲ್ಯಾಗ್ ಬೀಚ್ಗಳನ್ನು ಗುರುತಿಸಿದೆ, ಇದರಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವಾರು…
Read More »








