Udupi
Get Latest Breaking News of Udupi city, also check maple beach news , Udupi district weather News at the hindustan Gazette kannada.
-

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಬೆಳಗಾವಿ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು…
Read More » -

ಉಡುಪಿ: ಕೊರಗ ಸಮುದಾಯದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಂಜುನಾಥ ಭಂಡಾರಿ ಭೇಟಿ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವಜನರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ…
Read More » -

ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಪ್ರಚೋದನಕಾರಿ ಪೋಸ್ಟ್ : ಒರ್ವನ ಬಂಧನ
ಕಾರ್ಕಳ, ಜ.೬: ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬAಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ…
Read More » -

ಉಡುಪಿ: ಎಂ.ಡಿ.ಎಂ.ಎ ಮಾದಕ ವಸ್ತು ಸಾಗಾಟ – ಆರೋಪಿ ಬಂಧನ, ರೂ.3.23 ಲಕ್ಷ ಮೌಲ್ಯದ ಸೊತ್ತು ವಶ
ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಅವರ ನೇತೃತ್ವದ ತಂಡವು ಯಶಸ್ವಿ…
Read More » -

ಕುಂದಾಪುರ | ಟಿಪ್ಪರ್ – KSRTC ಬಸ್ ನಡುವೆ ಅಪಘಾತ – 15 ಮಂದಿ ಪ್ರಯಾಣಿಕರಿಗೆ ಗಾಯ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ…
Read More » -

ಚಾಪೆಲ್ ಮತ್ತು ಟಪ್ಲೋವ್ ನೋಡಲು ಹೆಚ್ಚಿದ ವೀಕ್ಷಕರ ಸಂಖ್ಯೆ : ಡಿಸೆಂಬರ್ ನಲ್ಲಿ 5 ಲಕ್ಷ ರೂ.ಆದಾಯ | ಡಿಸೆಂಬರ್ ನಲ್ಲಿ 14 ಸಾವಿರ ಪ್ರವಾಸಿಗರು ವೀಕ್ಷಣೆ.
ಕಾರವಾರ: ಇಲ್ಲಿನ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಸ್ಥಾಪಿಸಿರುವ ಚಾಪೆಲ್ ಯುದ್ಧನೌಕೆ ಹಾಗೂ ಟಪ್ಲೋವ್ ಯುದ್ಧ ವಿಮಾನ ವಸ್ತು ಸಂಗ್ರಹಾಲಯಕ್ಕೆ ವೀಕ್ಷಕ ಪ್ರವಾಸಿಗರ ಭೇಟಿ ಹೆಚ್ಚಾಗಿದೆ. ಕಳೆದ 2025…
Read More » -

ಮಹಾಲಕ್ಷ್ಮಿ ಬ್ಯಾಂಕಿನಿಂದ ಅನ್ಯಾಯ ಆರೋಪ | ಸಂತ್ರಸ್ತರಿಂದ ಪ್ರತಿಭಟನೆ
ಮಲ್ಪೆ, ಜ.೫: ಮಲ್ಪೆ ಮಹಾಲಕ್ಷ್ಮಿ ಕೋ-ಅಪರೇಟಿವ್ ಬ್ಯಾಂಕ್ನಿಂದ ಕೋವಿಡ್ ಸಮಯದಲ್ಲಿ ಸಾಲದ ಹೆಸರಿನಲ್ಲಿ ಆಗಿರುವ ಅನ್ಯಾಯ ಹಾಗೂ ಬ್ಯಾಂಕ್ ಹಗರಣದ ವಿರುದ್ಧ ಮಹಾಲಕ್ಷ್ಮಿ ಬ್ಯಾಂಕಿನಿAದ ಅನ್ಯಾಯಕ್ಕೆ ಒಳಗಾದ…
Read More » -

ಕಾಪು: ಬಸ್ಸಿಗೆ ಸ್ಕೂಟರ್ ಡಿಕ್ಕಿ – ಮೃತ್ಯು
ಕಾಪು, ಜ.೫: ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾಷ್ಟಿçÃಯ ಹೆದ್ದಾರಿ ೬೬ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಲ್ಪೆ…
Read More » -

ಹಿರಿಯ ವಕೀಲರಾದ ಎ. ಮಾಧವ ಆಚಾರ್ಯ ನಿಧನ
ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾದ ಎ. ಮಾಧವ ಆಚಾರ್ಯ ಅವರು ಇಂದು ನಿಧನರಾದರು. ಅವರು ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅಗಲಿದ…
Read More » -

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸಾಲಿಹಾತ್ ವಿದ್ಯಾರ್ಥಿ ಮುಹಮ್ಮದ್ ಮೋರ್ಸಿ
ಉಡುಪಿ: ಬುಡಾಕನ್ ಕರಾಟೆ ಮತ್ತು ಸೆಲ್ಫ್ ಡಿಫೆನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಕರಂಬಳ್ಳಿಯ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ Kumite…
Read More »









