ಕರ್ನಾಟಕ : ದಕ್ಷಿಣ ಕನ್ನಡ ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ

ಕರ್ನಾಟಕ :ದಕ್ಷಿಣ ಕನ್ನಡ ಕೇರಳ ದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ತಮಿಳುನಾಡು,, ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯಲಿದ್ದು ಜನ ಜೀವನ ವ್ಯಾಸ್ತವಾಗಬಹುದು ಎಂದು ನೀರಿಕ್ಷಿಸಲಾಗಿದೆ.

ಅಕ್ಟೋಬರ್ 13 ರಿಂದ 15 ರ ವರೆಗೆ ಕಾಶ್ಮೀರದ ಗಿಲ್ಗಿಟ್, ಬಾಲ್ಟಿಸ್ತಾನ್ ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

Latest Indian news

Popular Stories