ಚಂದ್ರ ದರ್ಶನ: ಕರಾವಳಿಯಲ್ಲಿ ನಾಳೆಯಿಂದ ರಂಝಾನ್ ಉಪವಾಸ ಆರಂಭ

ಕೇರಳದಲ್ಲಿ ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿದ್ದರಿಂದ ಇಂದಿನಿಂದ (11/3/24 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ) ರಂಝಾನ್ ಪ್ರಾರಂಭ ಆಗಿರುತ್ತದೆ ಎಂದು ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಶೈಖುನಾ ಮಾಣಿ ಉಸ್ತಾದ್ ಘೋಷಿಸಿದ್ದಾರೆ.

(ಪ್ರಕಟನೆ : ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು. ನಾಇಬ್ ಖಾಝಿ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್)

Latest Indian news

Popular Stories