Udupi

ವಿಶ್ವಕಪ್ ಕ್ರಿಕೆಟ್ ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಮರಳು ಶಿಲ್ಪ ರಚಿಸಿ ಶುಭ ಹಾರೈಕೆ

ವಿಶ್ವಕಪ್ ಕ್ರಿಕೆಟ್ ಫೈನಲ್ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿ ಮಣಿಪಾಲ್ ಸ್ಯಾಂಡ್ ಹಾರ್ಟ್‌ನ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿ ಹೀರೆಬೆಟ್ಟು ಕಾಪು ಕಡಲಕಿನಾರೆಯಲ್ಲಿ ಮರಳಶಿಲ್ಪವನ್ನು ರಚಿಸಿದರು.

ಕಡಲ ಕಿನಾರೆಗೆ ಆಗಮಿಸಿದ ಪ್ರವಾಸಿಗರಿಗೆ ಈ ಕಲಾಕೃತಿಯು ಆಕರ್ಷಣೆಯ ಕೇಂದ್ರವಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button