ಇಂದು ಬೈಂದೂರು ಹೆಬ್ರಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬೈಂದೂರು ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ ,ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18ರಂದು ರಜೆಯನ್ನು ಆಯಾ ತಾಲ್ಲೂಕಿನ ತಹಶಿಲ್ದಾರರು ಘೋಷಣೆ ಮಾಡಿದ್ದಾರೆ.

Latest Indian news

Popular Stories