ಹಿರಿಯಡ್ಕ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹಿರಿಯಡ್ಕ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ನಯನ(17) ಎಂಬುವವರು ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದವರು.

ಜುಲೈ 22 ರಂದು ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2:20 ಗಂಟೆಯ ಮಧ್ಯಾವಧಿಯಲ್ಲಿ ಯಾವುದೋ ತನ್ನ ವೈಯುಕ್ತಿಕ ಕಾರಣದಿಂದ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಉಪ್ಪರಿಗೆ ಮಾಡಿನ ಜಂತಿಗೆ ಚೂಡಿದಾರ ಶಾಲನ್ನು ಬಿಗಿದು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 20/2024 ಕಲಂ: 194(iv) BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories