ಮಣಿಪಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

 

ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮಾಹಿತಿಯ ಪ್ರಕಾರ ದಿನಾಂಕ 21/09/2023 ರಂದು ಸಂಜೆಯಿಂದ ದಿನಾಂಕ 25/09/2023 ರಂದು  ಮದ್ಯಾಹ್ನದ ನಡುವಡ ನಾರಾಯಣ (56) ರವರು ಉಡುಪಿಯ  ಶಿವಳ್ಳಿ ಗ್ರಾಮದ ಮನೆಯಲ್ಲಿ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ತಾರಸಿಯ ಹುಕ್ಕಿಗೆ ಬಟ್ಟೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 50/2023 ಕಲಂ: 174  ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories