
Featured StoryUdupi
ಉಡುಪಿ | ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ
ಈದುಲ್ ಫಿತರ್ ಹಬ್ಬವು ಶುಕ್ರವಾರ ಅರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ ಕೆ ಇವರು ಆದೇಶಿಸಿದ್ದಾರೆ.



