ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಲ್ಸಂಕ ತೋಡಿಗೆ ಬಿದ್ದ ಆಟೋ ರಿಕ್ಷಾ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಕಲ್ಸಂಕ ತೋಡಿಗೆ ಬಿದ್ದ ಘಟನೆ ವರದಿಯಾಗಿದೆ.

ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಿಂದ ಕಲ್ಸಂಕದ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಮತ್ತೊಂದು ವಾಹನಕ್ಕೆ ಸೈಡ್ ನೀಡುವ ಭರದಲ್ಲಿ ಬಲಬದಿಗೆ ಬಂದಿದೆ. ಆವರಣ ಗೋಡೆ ಇಲ್ಲದ ಕಾರಣ ನೇರವಾಗಿ ತೋಡಿಗೆ ಬಿದ್ದಿದೆ.

ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಸ್ಥಳೀಯರ ಸಹಾಯದಿಂದ ಆಟೋ ರಿಕ್ಷಾ ತೋಡಿನಿಂದ ಮೇಲಕ್ಕೆ ಎತ್ತಲಾಗಿದೆ.

Latest Indian news

Popular Stories