ಉಡುಪಿ: ಕಟ್ಟಡ ಕಾರ್ಮಿಕರಿಂದ ಬೃಹತ್‌ ಪ್ರತಿಭಟನೆ

ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಇಂದು ಉಡುಪಿಯಲ್ಲಿ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ಭಾಗವಹಸಿದ ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತೆ ಸರಕಾರವನ್ನು ಆಗ್ರಹಿಸಿದರು.

IMG 20230824 WA0038 Udupi

ನಂತರ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ಕಾರ್ಮಿಕರ ಅಧಿಕಾರಿ ಕುಮಾರ್ ಮುಖಾಂತರ ಸರಕಾರದ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು. ಪ್ರತಿಭಟನೆ ಮೊದಲು ಸಾವಿರಾರು ಕಾರ್ಮಿಕರಿಂದ ಮಣಿಪಾಲದ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ಮೆರವಣಿಗೆ ಮಾಡಲಾಯಿತು. ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಕಟ್ಟಡ ಸಂಘದ ರಾಜ್ಯಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಮಾತಾನಾಡಿದರು.

IMG 20230824 WA0036 Udupi
IMG 20230824 WA0033 Udupi
IMG 20230824 WA0034 Udupi

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಶೇಖರ ಬಂಗೇರ,ಶಶಿಧರ್‌ ಗೊಲ್ಲ,ಗಣೇಶ್‌ ನಾಯ್ಕ್‌, ಕವಿರಾಜ್‌ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ವೀಡಿಯೋ:

Latest Indian news

Popular Stories