ಲೋಕಸಭಾ ಕ್ಷೇತ್ರದ ಚುನಾವಣೆ ಶಾಂತಿಯುತ ವಾಗಿ ನಡೆಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ : ವಿದ್ಯಾ ಕುಮಾರಿ .ಕೆ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 2024ರ ಸಾರ್ವತ್ರಿಕ ಚುನಾವಣೆಯು ಶಾಂತಿಯುತವಾಗಿ ನಡೆಯಲು ಸಹಕರಿಸಿದ ಎಲ್ಲಾ ಅಭ್ಯರ್ಥಿಗಳಿಗೆ, ರಾಜಕೀಯ ಪಕ್ಷದವರಿಗೆ ,ಸಾರ್ವಜನಿಕರಿಗೆ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ . ಕೆ ರವರು ಕೃತಜ್ಞತೆ ಸಲ್ಲಿಸಿದ್ದಾರೆ.

Latest Indian news

Popular Stories