Udupi
ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಆ2) ಶಾಲಾ-ಕಾಲೇಜಿಗೆ ರಜೆ ಘೋಷಣೆ
ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2ರಂದು ಶುಕ್ರವಾರ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.