ಉಡುಪಿ, ಮೇ 10 (ಕ.ವಾ): ಕರ್ನಾಟಕ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯಲ್ಲಿ 11 ಗಂಟೆಯವರೆಗೆ, ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 27.06%, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 32.14%, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 29.44 %, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 28.5%, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 32.7% ಮತದಾನವಾಗಿರುತ್ತದೆ.