ಉಡುಪಿ ಜಿಲ್ಲೆಯ ಶಾಲೆ- ಪಿಯು ಕಾಲೇಜಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ಜುಲೈ 6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ಆದೇಶಿಸಿದ್ದಾರೆ.

Latest Indian news

Popular Stories