Udupi

ಭಾರೀ ಮಳೆ:ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಉಡುಪಿ, ಜು.31: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button