ಉಡುಪಿ | ವ್ಯಕ್ತಿ ನಾಪತ್ತೆ

ಉಡುಪಿ: ಕುದಿ ಗ್ರಾಮದ ಕೊಂಡಾಡಿ ನಿವಾಸಿ ವಾಸು ನಾಯ್ಕ (58) ಏ.18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest Indian news

Popular Stories