ಉಡುಪಿ ನಗರ ಸಭಾ ವ್ಯಾಪ್ತಿ | ಸೆ. 23 ರಂದು ಕಸ ವಿಲೇವಾರಿ ಇಲ್ಲ

ಉಡುಪಿ : ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸೆಪ್ಟಂಬರ್ 23 ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಆ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ.

ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories