ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: (THG CRIME UPDATES) ಉಡುಪಿ: ಪ ರವೀಂದ್ರ (38) ಎಂಬುವವರು ಜೂನ್ 11 ರಂದು ಸಂಜೆ 4:30 ಗಂಟೆಗೆ ತಾಯಿಯನ್ನು ಉಡುಪಿಯ ಮಿಷನ್ ಆಸ್ಪತ್ರೆ ಎದುರು ಬಿಟ್ಟು, ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಕೆಂಪು ಬಣ್ಣದ ಬ್ಯಾಗನ್ನು ಹಿಡಿದುಕೊಂಡು ಹೋಗಿದ್ದವರು ಬಾರದೆ ನಾಪತ್ತೆಯಾಗಿದ್ದಾರೆ.

ಅವರ ಸಹೋದರ ರವೀಂದ್ರ ರವರಿಗೆ ಕರೆ ಮಾಡಿದ್ದು, ಮೊಬೈಲ್ ಸ್ವಿಚ್ ಆಗಿದ್ದು,ನಂತರ ಸ್ನೇಹಿತರಿಗೆ ಕರೆ ಮಾಡಿ ವಿಚಾರಿಸಿದಲ್ಲಿ ಅವರುಗಳು ಗೊತ್ತಿಲ್ಲವಾಗಿ ತಿಳಿರುವುದಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 107/2024 ಕಲಂ:ಗಂಡಸು ಕಾಣೆಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories