Udupi | ವ್ಯಕ್ತಿ ನಾಪತ್ತೆ


ಉಡುಪಿ: ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ಎಂಬ ವ್ಯಕ್ತಿಯು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ:0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

Latest Indian news

Popular Stories