ಉಡುಪಿ | 91 ವಿದ್ಯಾರ್ಥಿಗಳು ದ್ವಿತೀಯ ಪರೀಕ್ಷೆಗೆ ಗೈರು

ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 91 ಮಂದಿ ಗೈರು ಹಾಜರಾಗಿದ್ದಾರೆ

ಇಂದು ನಡೆದ ಕನ್ನಡ ಪರೀಕ್ಷೆಗೆ ಒಟ್ಟು 8833 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 8742 ಮಕ್ಕಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ ಉಳಿದ 91 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ

Latest Indian news

Popular Stories