ಉಡುಪಿ: ಗುಡುಗು-ಮಿಂಚು ಸಹಿತ ಹಲವೆಡೆ‌ ಭಾರೀ ಮಳೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯ ಹಲವೆಡೆ ಗುಡುಗು-ಮಿಂಚು ಸಹಿತ ಉತ್ತಮ ಮಳೆಯಾಗಿದೆ.

ಬಿಸಿಲ ಬೇಗೆಯಲ್ಲಿ ಬೆಂದಿದ್ದ ಜನರಿಗೆ ಕೊಂಚ ರಿಲ್ಯಾಕ್ಸ್ ನೀಡಿದೆ. ಮುಂಗಾರು ಪೂರ್ವ ಮಳೆ ಇನ್ನರೆಡು ದಿನ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆಗೂ ಸ್ವಲ್ಪ ಬ್ರೇಕ್ ಬೀಳಲಿದೆ.

ರಾಜ್ಯದ ಬಹುತೇಕ ಕಡೆ ಮುಂದಿನ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Latest Indian news

Popular Stories