Featured StoryUdupi

ಉಡುಪಿ: ಶಾರದ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ

ಉಡುಪಿ: ಕುಂಜಿಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

ಉಡುಪಿ ನಗರದ ಎಂಜಿ ಎಂ ಸಮೀಪದ ಶಾರದಾ ರೆಸೆಡೆನ್ಷಿಯಲ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ಶಾಲೆಯ ಇಮೇಲ್ ಗೆ ನಿನ್ನೆ ಬಾಂಬ್ ಸ್ಪೋಟದ ಸಂದೇಶ ರವಾನೆಯಾಗಿದೆ.

ಬಾಂಬ್ ಸ್ಫೋಟದ ಬೆದರಿಕೆ ಹಿನ್ನಲೆ ಉಡುಪಿ ಪೊಲೀಸ್ ಅಲರ್ಟ್ ಆಗಿದ್ದು ಶ್ವಾನ ದಳದೊಂದಿಗೆ ಶಾಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯ ಸುತ್ತ ಮುತ್ತ ಪೊಲೀಸ್ ತಪಾಸಣೆ ನಡೆಯುತ್ತಿದೆ‌

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button