Udupi

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ ಜಿಲ್ಲೆಯ ಅತ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯು ಆರಂಭಗೊಂಡಿದೆ.

ಪರೀಕ್ಷೆ ಪ್ರಯುಕ್ತ ಉಡುಪಿಯ ಬೋರ್ಡ್ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕೇಂದ್ರದಲ್ಲಿ ಕೈಗೊಂಡಿರುವ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ನ ಡಾ.ಅಶೋಕ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button