ಕಾರವಾರ : ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಅವರು ಇಂದು
ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದ, 96 ವರ್ಷದ ಮಂಗೇಶ ಕೃಷ್ಣ ಪಾಟೀಲ ಅವರ ಮನೆಗೆ ಭೇಟಿ ನೀಡಿ, ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿ, ಗೌರವಿಸಿದರು.
ಮಂಗೇಶ ಕೃಷ್ಣ ಪಾಟೀಲ ಅವರು
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಾರವಾರ ಜೈಲಿನಲ್ಲಿ 2 ವರ್ಷಗಳ ಕಾರಾಗೃಹ ಶಿಕ್ಷೆಗೆ ಒಳಗಾಗಿದ್ದರು.