Uttara Kannada

ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಕಂದಮ್ಮ ಮೃತ್ಯು

ಉತ್ತರಕನ್ನಡ(ಅ.04): ಆಕಸ್ಮಿಕವಾಗಿ ಬಾವಿಗೆ ಬಿದ್ದು ಪುಟ್ಟ ಕಂದಮ್ಮ ಸಾವನ್ನಪ್ಪಿದೆ.

ಮೃತ ಪಟ್ಟ ಮಗುವನ್ನು ಅನುಶ್ರೀ ರಾಜಶೇಖರ್ ನೂಲಾ ಶೆಟ್ಟರ್ (3) ಎಂದು ಗುರುತಿಸಲಾಗಿದೆ.ಶಿರಸಿ ತಾಲೂಕಿನ‌ ಸಿ.ಪಿ. ಬಜಾರ್‌ನಲ್ಲಿ
ತಾಯಿ ಬಾವಿಯಿಂದ ನೀರು ತೆಗೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ದುರ್ಘಟನೆ ಸಂಭವಿಸಿದ

ಮಗು ಬಿದ್ದ ತಕ್ಷಣ ಶಂಭು ಶೆಂಮಡಿ ಎಂಬವರು ಕೂಡಲೇ ಬಾವಿಗೆ ಇಳಿದು ಮಗುವನ್ನು ಮೇಲಕ್ಕೆತ್ತಿದ್ದರೂ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ ಪಿಎಸ್‌ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button