ನವದೆಹಲಿ :ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

ನವದೆಹಲಿ: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ.

ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದರು.ಐಎನ್‌ಡಿಐಎ ಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ.

Latest Indian news

Popular Stories